ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ
ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು...
