31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya
ಬೆಳ್ತಂಗಡಿ : ಮೂಲ ಸೌಕರ್ಯ ಇಲ್ಲದೆ ಕಳೆದ 10-15 ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೆ ಸರಕಾರಿ ಜಾಗದಲ್ಲಿ ಸಿಮೆಂಟ್ ಬ್ಲಾಕ್ ಮತ್ತು ಸೀಟ್ ನಿಂದ ನಿರ್ಮಿಸಿದ ಕುಠೀರದಲ್ಲಿ ಹಬೆ ಬರುವ ನೆಲದಲ್ಲಿ ಒಂಬಟ್ಟಿಯಾಗಿ ವಾಸಿಸುತ್ತಿದ್ದ ಡೀಕಮ್ಮ(70)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya
ಪಡಂಗಡಿ : ಭಾರಿ ಮಳೆಯಿಂದಾಗಿ ಪಡಂಗಡಿ ಗ್ರಾಮದ ಕುದ್ರೆಂಜ ಬಳಿ ಸೇತುವೆ ಕುಸಿತಗೊಂಡ ಘಟನೆ ಜೂ. 26 ರಂದು ನಡೆದಿದೆ. ಸೇತುವೆ ಇನ್ನು ಕುಸಿಯುವ ಭೀತಿಯಲ್ಲಿ ಇದ್ದು ಪೊಯ್ಯೇಗುಡ್ಡೆಯಿಂದ ಮದ್ದಡ್ಕ ಸಂಪರ್ಕ ಕಡಿತಗೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳೆಯುತ್ತಿರುವ ಬೆಳ್ತಂಗಡಿಗೆ ಇನ್ನೊಂದು ಮೆರುಗು ಎಂಬಂತೆ ಮತ್ತೊಂದು ವಿಶಾಲ ಸ್ವರ್ಣಾಭರಣ ಮಳಿಗೆ ತಮ್ಮ ವ್ಯವಹಾರ ಕೇಂದ್ರ ಆರಂಭಿಸುತ್ತಿದೆ. ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಆಶಾ ಕಿರಣ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ನೂರಾ ಗೋಲ್ಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya
ಉಜಿರೆ: ಉಜಿರೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿ ಸಾರ್ವಜನಿಕರು ಓಡಾಟ ನಡೆಸುವಲ್ಲಿ ಬಹಳಷ್ಟು ತೆರೆದ ಚರಂಡಿಗಳಿದ್ದು ಅಪಾಯದ ವಾತಾವರಣವನ್ನು ತಂದೊಡ್ಡಿದೆ. ಚರಂಡಿ ನಿರ್ಮಾಣ ಕಾಮಗಾರಿ ಅಲ್ಲಲ್ಲಿ ನಡೆದಿದ್ದು ಹೆಚ್ಚಿನ ಕಡೆಗಳಲ್ಲಿ ಚರಂಡಿಗಳನ್ನು ಮುಚ್ಚಿಲ್ಲ, ಚರಂಡಿ ಪ್ರದೇಶಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya
ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya
ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಬಾರ್ಯದಲ್ಲಿ ಜರಗಿತು. ಇತ್ತೀಚೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya
ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು, ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya
ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು. ಆಟೋ ಚಾಲಕ ಮಾಲಕ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya
ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು...
error: Content is protected !!