ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ ಮನೆಮಂದಿ ಜೊತೆ ಘಟನೆ...
ಅಳದಂಗಡಿ:ಜಾತ್ರೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಬಳಿಕ ಕಾರಣೀಕ ಕ್ಷೇತ್ರ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ...
ಉಜಿರೆ: ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ....
ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಸ್ಕೌಟ್ ಮಾಸ್ಟರ್ ಕಿರಣ್ರಾಜ್ ಕೆ. ಆರ್. ಇವರು ಸ್ಕೌಟ್ಸ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್...
ನೆಲ್ಯಾಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ವಾರ್ಷಿಕ ಮಹೋತ್ಸವ ಕ್ಕೆ ಭಕ್ತಿ ಪೂರ್ವಕ ವರ್ಣ ರಂಜಿತ ಪ್ರಾರಂಭವನ್ನು ಸಹನೆ ಮಾತೆ ಸಂತ ಅಲ್ಫೋನ್ಸ ರವರ ಭಾವ ಚಿತ್ರ...
ಪುಂಜಾಲಕಟ್ಟೆ: ವಿದ್ಯಾರ್ಥಿಗಳು ತಮ್ಮನ್ನು ತಾವು ಕಲಿಕೆಯೊಂದಿಗೆ ಇತರ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಂಡಾಗ ಸಾಧನೆಯ ಶಿಖರವನ್ನು ಏರಲು ಸಾಧ್ಯ. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಾಧನೆಯನ್ನು ಮಾಡಿ ಸಂಸ್ಥೆಗೆ ಹಾಗೂ...
ಕೊಕ್ಕಡ: ಹಿಂದೂ ಸಂಗಮ ಆಯೋಜನ ಸಮಿತಿ ಉಜಿರೆ , ಕೊಕ್ಕಡ ಮಂಡಲ, ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಜ.25ರಂದು ಸಂಜೆ 3-00 ಗಂಟೆಗೆ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಸಂಕ್ರಾಂತಿ ಮೈದಾನದಲ್ಲಿ ಜರಗುವ ಹಿಂದೂ...
ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ) ಸ್ಥಾಪನೆಗೊಂಡು 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುವ ಬಗ್ಗೆ ಡಿ.27 ರಂದು ಪೂರ್ವಭಾವಿ ಸಭೆ ನಡೆಯಿತು. ರಜತ ಮಹೋತ್ಸವ ಸಮಿತಿ ಗೌರವ...
ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ಶಿವಾಜಿನಗರದ ಎಸ್.ಸಿ ಕಾಲೋನಿಯ ವಡಿವೇಲ್ ಅವರ ಮನೆಯಲ್ಲಿ ಜ.15ರಂದು ನಡೆಯಿತು. ಈ ವೇಳೆ ಸುಮಾರು 125 ಬಂಧುಗಳಿಗೆ ಕಿಟ್...