ಚಿತ್ರ ವರದಿ
ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ
ಕರಾಯ ಗ್ರಾಮದ ಕಲ್ಲೇರಿ, ಖಂಡಿಗ ಮನೆ ನಿವಾಸಿ ಅಣ್ಣಿ ಗೌಡ ಇತ್ತೀಚೆಗೆ ಸ್ವಗೃಹದಲ್ಲಿ ವಯೋ ಸಹಜದಿಂದ ನಿಧನರಾದರು. ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರರಾದ ತಿಮ್ಮಪ್ಪ ಗೌಡ ...
ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ
ಕನ್ಯಾಡಿ:”ಲೋಕಕಲ್ಯಾಣ ಆತ್ಮೋನ್ನತಿಗಾಗಿ ಶ್ರೀ ಗುರುದೇವ ಮಠದಲ್ಲಿ ಜು. 3 ರಿಂದ ಆ.31 ರವರೆಗೆ 60 ದಿನಗಳ ಕಾಲ ಚಾತುರ್ಮಾಸ್ಯ ಕಾರ್ಯಕ್ರಮ ನಡೆಯಲಿದೆ” ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರ ...
ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ
ಇಂದಬೆಟ್ಟು: ಇಂದಬೆಟ್ಟುವಿನ ಹೆಸರಾಂತ ಯುವ ಸಂಘಟನೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ...
ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ...
ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ
ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ...
ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ
ಉಜಿರೆ : ಉಜಿರೆಯ ಪ್ರತಿಷ್ಠಿತ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ಜೂನ್ 24ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುದಾರರಾದ ಶ್ರೀಮತಿ ರೇವತಿಯವರು ಅಂತರಾಷ್ಟ್ರೀಯ ಯೋಗ ...
ಎಸ್ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ ಜೂ.24 ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಎಸ್ಡಿಟಿಯು ಬೆಳ್ತಂಗಡಿ ...
ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ
ಬೆಳ್ತಂಗಡಿ : ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ವಿಭಾಗದಲ್ಲಿ ಬಿ ವೋಕ್ ವಿಭಾಗದ ವತಿಯಿಂದ ನಡೆದ ‘ಬಿ. ವೋಕ್ ಉತ್ಸವ’ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ...
ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು
ಕಡಿರುದ್ಯಾವರ ಗ್ರಾಮದ ಅಮೀನಮ್ಮ ಎಂಬುವವರ ವಾಸ್ತವ್ಯದ ಮನೆಯ ಮೇಲೆ ಗಾಳಿ ಮಳೆಗೆ ಮರ ಬಿದ್ದು ಮನೆಯು ಭಾಗಶಃ ಹಾನಿಯಾಗಿರುತ್ತದೆ. ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.