31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya
ಕಳೆಂಜ: ಇಲ್ಲಿಯ ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಿರಿಸಿದ ಸ್ಥಾನದಿಂದ ಮುಂದಿನ ಐದು ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya
ಕೊಕ್ಕಡ : ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರವರು ಜೂ. 25ರಂದು ಭೇಟಿ ನೀಡಿ ದೇವರಿಗೆ ವಿಶೇಷ ರಂಗಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ. ಇಲ್ಲಿ ಇರುವ ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya
ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya
ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya
ಶಿಶಿಲ : ಇಲ್ಲಿಯ ಮುಚ್ಚಿರಡ್ಕ ನಿವಾಸಿ ನೀಲಮ್ಮ (85ವ.)ರವರು ಜೂ. 24ರಂದು ನಿಧನರಾದರು. ಮೃತರು ಪುತ್ರ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಶೀನಪ್ಪ ನಾಯ್ಕ್, ಪುತ್ರಿ ಪ್ರೇಮ , ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya
ಶಿಶಿಲ: ಇಲ್ಲಿಯ ದೇವಸ್ಥಾನ ಬಳಿಯ ಮತ್ಸ್ಯ ತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್(ಶೇಖರ್)(65 ವ.)ರವರು ಅನಾರೋಗ್ಯದಿಂದ ಜೂ. 24ರಂದು ರಾತ್ರಿ ನಿಧನರಾದರು. ಹಿಂದೆ ಶಿಶಿಲ ದೇವಸ್ಥಾನದ ಸಮಿತಿ ಸದಸ್ಯರಾಗಿ, ಕೊಳಕ್ಕೆಬೈಲು ಶಾಲಾ ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya
ನಿಡ್ಲೆ: ಜೂನ್ 16 ರಿಂದ 21ರವರೆಗೆ ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ ನಡೆಯಿತು. ಜೂನ್ 16ರಂದು ಉದ್ಘಾಟನೆಗೊಂಡು ಒಂದು ವಾರ ನಡೆದ ಈ ಹಬ್ಬದಲ್ಲಿ ಸಂಸ್ಥೆಯ ಎಲ್ಲ ಉದ್ಯೋಗಿಗಳು ಪಾಲ್ಗೊಂಡು ತಮ್ಮ ಕಾರ್ಯಕ್ಷೇತ್ರದಲ್ಲಿ ಸುಧಾರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
ವೇಣೂರು ಶಾಖಾ ವ್ಯಾಪ್ತಿಯ 11ಕೆವಿ ಹೊಸಂಗಡಿ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಪೆರಿಂಜೆ ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಾಗೂ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, 33/11 ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya
ವೇಣೂರು : ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷ ಹಾಗೂ ವಲಯ ಅಧ್ಯಕ್ಷರ ಬೇಟಿ ಕಾರ್ಯಕ್ರಮ ಜರಗಿತು. ಸೇವ ಕಾರ್ಯಕ್ರಮಗಳ ವರದಿಯನ್ನು ಕಾರ್ಯದರ್ಶಿ ಜಯರಾಮ್ ಹೆಗಡೆ ಮಂಡಿಸಿದರು. ಸ್ಥಳೀಯ ಗ್ರಾಮ ಪಂಚಾಯಿತಿನ ಉಗ್ರಾಣಿಯಾದ ಜಗದೀಶ...
error: Content is protected !!