ವೇಣೂರು : ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷ ಹಾಗೂ ವಲಯ ಅಧ್ಯಕ್ಷರ ಬೇಟಿ ಕಾರ್ಯಕ್ರಮ ಜರಗಿತು. ಸೇವ ಕಾರ್ಯಕ್ರಮಗಳ ವರದಿಯನ್ನು ಕಾರ್ಯದರ್ಶಿ ಜಯರಾಮ್ ಹೆಗಡೆ ಮಂಡಿಸಿದರು. ಸ್ಥಳೀಯ ಗ್ರಾಮ ಪಂಚಾಯಿತಿನ ಉಗ್ರಾಣಿಯಾದ ಜಗದೀಶ...
ಬೆಳ್ತಂಗಡಿ:ಜೂನ್ 22 ರಂದು ಗುರುವಾಯನಕೆರೆ ಖಾಸಾಗಿ ಕಾಲೇಜಿನ ವಿದ್ಯಾರ್ಥಿಯ ಪ್ರಮುಖ ದಾಖಲೆ ಪತ್ರಗಳಿರುವ ಸಫಾರಿ ಬ್ಯಾಗ್ ಗುರುವಾಯನಕೆರೆ ಆಸುಪಾಸಿನ ಆಟೋ ಒಂದರಲ್ಲಿ ಕಳೆದು ಹೋಗಿರುತ್ತದೆ. ಸಿಕ್ಕಿದ್ದಲ್ಲಿ ದಯವಿಟ್ಟು ಈ ಸಂಖ್ಯೆಗೆ ಸಂಪರ್ಕಿಸಬೇಕಾಗಿ ವಿನಂತಿ. 9845621298,...
ಬೆಳ್ತಂಗಡಿ: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸರಕಾರಿ...
ನೆರಿಯ: ಚಿರತೆಯೊಂದು ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ. ನೆರಿಯ ಗ್ರಾಮದ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ...
ಉಜಿರೆ: ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ (27ವ)ರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.24ರಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಆದರೆ ಮತ್ತೆ ಜ್ವರ...
ಪಡಂಗಡಿ: ಮಳೆಯಿಂದಾಗಿ ಮನೆಗೆ ಹಾನಿಯಾಗಿದ್ದ ಪಡಂಗಡಿಯ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು. ನಂತರ ಮನೆಗೆ ಟಾರ್ಪಲ್ ಹಾಕಿ ಸುತ್ತಮುತ್ತ ಇದ್ದ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ...
ಗರ್ಡಾಡಿ ಗ್ರಾಮದ ಕೆರೆಕೋಡಿ ನಿವಾಸಿ ಶೀನ ಎಂಬುವವರಿಗೆ ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದವರನ್ನು ಅವರ ಮನೆಯವರಿಗೆ ತಿಳಿಸಿದಾಗ ನಮಗೆ ಅವರ ಸಂಬಂಧವಿಲ್ಲ ಎಂದು ತಿಳಿಸಿದರು. ನಂತರ ಸ್ಥಳೀಯರಾದ ಅಹಮದ್ ಬಾವ, ಸಂಪತ್...
ಕಕ್ಯಪದವು: ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂ. 23ರಂದು ಚುನಾವಣೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ಮತದಾನ...
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಶಶಿಧರ್ ಮಾತನಾಡಿ ವಿದ್ಯಾರ್ಥಿ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಚುನಾವಣೆಯು ಇತ್ತೀಚೆಗೆ ಜರುಗಿತು. ಶಾಲಾ ನಾಯಕನಾಗಿ ಹತ್ತನೇ ತರಗತಿಯ ಮಹಮ್ಮದ್ ತಬ್ರೀಝ್ , ಶಾಲಾ ನಾಯಕಿಯಾಗಿ ಹತ್ತನೇ...