ಧರ್ಮಸ್ಥಳ: ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ (33ವ) ರವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 23ರಂದು ರಾತ್ರಿ ನಡೆದಿದೆ ಈತ ತನ್ನ ಬೈಕಿನಲ್ಲಿ ಶ್ವಾನವನ್ನು ಕೂರಿಸಿಕೊಂಡು ಸುತ್ತಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು....
ಬೆಳ್ತಂಗಡಿ: ಮೇಲಂತಬೆಟ್ಟು ನೂಜೋಡಿ ನಿವಾಸಿ ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ. ಪ್ರಮೋದ್ ಕುಮಾರ್(80ವ) ರವರು ಜೂ.24 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ನಾಗಬ್ರಹ್ಮ ದೇವಸ್ಥಾನದ ಮಾಜಿ ಆಡಳಿತ ಮುಖ್ಯಸ್ಥರು ಮತ್ತು ಕಾಂಗ್ರೆಸ್...
ವೇಣೂರು: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಇದರ ವಾರ್ಷಿಕ ಮಹಾಸಭೆ ಮಂಡಳಿಯ ಅಧ್ಯಕ್ಷ ರವಿ ಕುಮಾರ್ ಕೆ ವೈ ಇವರ ಅಧ್ಯಕ್ಷತೆಯಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು. 2023-24 ಹಾಗೂ 2024-25 ನೇ ಸಾಲಿನ...
ಬೆಳ್ತಂಗಡಿ: ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ ಶೈಕ್ಷಣಿಕ ಪರಿಕರಗಳ 17 ನೇ ವರ್ಷದ ಉಚಿತ ವಿತರಣಾ ಸಮಾರಂಭ ಜೂ. 23 ರಂದು ನಾಲ್ಕೂರು ಗ್ರಾಮದ ಸೂಳಬೆಟ್ಟು ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು. ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಭಾರತೀಯ...
ತೋಟತ್ತಾಡಿ ಗ್ರಾಮದ ಪಾದೆ ಎಂಬಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸುವಂತೆ ಪಾದೆ, ದೋರ್ತಡಿ, ಕೊಯಕ್ಕುರಿ, ಮತ್ತು ಸುತ್ತಮುತ್ತಲಿನ ಆಸಕ್ತ ಹೈನುಗಾರರು ಸೇರಿ ತೋಟತ್ತಾಡಿ ಶಿಶು ಮಂದಿರದಲ್ಲಿ ಸಭೆ ನಡೆಸಲಾಯಿತು. ದಕ್ಷಿಣ ಕನ್ನಡ ಸಹಕಾರಿ...
ಪೆರಿಂಜೆ : ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಝರ್ಸ್ ಲಿಮಿಟೆಡ್ ಪಣಂಬೂರ್ ಮಂಗಳೂರು ಇದರ ಸಿ ಎಸ್ ಆರ್ ಆಕ್ಟಿವಿಟಿ 2024- 25 ರ ಸ್ವಚ್ಛ ವಿದ್ಯಾಲಯ ಯೋಜನೆ ಅಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದಾಗಿ ಗ್ರಾಮ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಸಾರ್ವಜನಿಕರ ಪರವಾಗಿ ಜೂ 23 ರಂದು...
ಮಲವಂತಿಗೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ ಜೂ. 23ರಂದು ನಡೆಯಿತು. ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ...
ಮುಂಡಾಜೆ :ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜೂ 23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು....