ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ ತರಗತಿ ಆರಂಭ
ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು. ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ...
