32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
ಬಳ್ಳಮಂಜ: ಇಲ್ಲಿಯ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗದಿನಾಚರಣೆಯನ್ನು ನಡೆಸಲಾಯಿತು. ವಿನಯ ಸ್ವಾಗತಿಸಿ, ಯೋಗ ಎಂದರೆ ಆರೋಗ್ಯ ಇದು ಯೋಗವು ನಮ್ಮ ಆತ್ಮ, ದೇಹ ಮತ್ತು ಮನಸ್ಸುಗಳನ್ನು ಶುದ್ಧೀಕರಿಸುತ್ತದೆ. ಇದರ ಆಯೋಜನೆಯನ್ನು ಪ್ರಾಂಶುಪಾಲ ಡಾ|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉರುವಾಲು : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಮುಂಡಾಜೆ: ‘ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya
ಉಜಿರೆ: “ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು. ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು.” ಎಂದು ಶ್ರೀ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನ ಇವರು ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಕಕ್ಯಪದವು: ಎಲ್‌. ಸಿ. ಆರ್. ವಿದ್ಯಾ ಸಂಸ್ಥೆ ವಿಶ್ವ ಯೋಗ ದಿನಾಚರಣೆ ” ಒಂದೇ ಭೂಮಿ ಒಂದೇ ಆರೋಗ್ಯ” ಎಂಬ ಘೋಷ ವಾಕ್ಯದೊಂದಿಗೆ ಸಂಸ್ಥೆಯಲ್ಲಿ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಜೂ.21ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು. ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗನ್ನು ವಿತರಿಸಲಾಯಿತು. ಸಂಸ್ಥೆಗೆ ಮೇಲಂತಬೆಟ್ಟು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಸದಸ್ಯರು ಅಧ್ಯಾಪಕವೃಂದ ಹಾಗೂ ಪುಟಾಣಿಗಳು ಧನ್ಯವಾದವಿತ್ತರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಜೂ. 21ರಂದು ನಡೆಯಿತು. ಉಜಿರೆ ಎಸ್‌. ಡಿ.ಎಂ ಕಾಲೇಜ್ ಆಫ್ ನ್ಯಾಚುರೋಪತಿ ಯೋಗಿಕ್ ಸೈನ್ಸಸ್ ನಲ್ಲಿ ಉಪನ್ಯಾಸಕರು ಮತ್ತು ವೈದ್ಯಕೀಯ ಅಧಿಕಾರಿ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಪುದುವೆಟ್ಟು : ಇಲ್ಲಿಯ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ|| ಆಲ್ಬಿನ್ ಜೋಸೆಫ್ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ...
error: Content is protected !!