ಚಿತ್ರ ವರದಿ

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು. ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ...

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು. ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ...

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಶಿಬಾಜೆ: ಶಿಬಾಜೆಯಲ್ಲಿ ಮಧು ಎಂಟರ್ ಪ್ರೈಸಸ್ ಎಂಬ ನೂತನ ಮಳಿಗೆಯು ಇತ್ತೀಚೆಗೆ ಶುಭಾರಂಭಗೊಂಡಿತು. ಶುಭಾರಂಭಕ್ಕೆ ಶಿಬಾಜೆ ಗ್ರಾ.ಪಂ. ಅಧ್ಯಕ್ಷ ರತೀಶ್ ಬಿ., ಉಪಾಧ್ಯಕ್ಷ ವಿನಯಚಂದ್ರ ಟಿ, ಪಂ. ...

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಬೆಳ್ತಂಗಡಿ: ಸರಕಾರಿ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ ನೀಡಿ, ವೈದ್ಯಾಧಿಕಾರಿಗಳನ್ನು ತರಾಟೆಗೆ ...

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ...

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ. ಇವರು ಬೆಂಗಳೂರಿನ ಆರ್.ಟಿ ...

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಪಟ್ರಮೆ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ರವರ ಅಧ್ಯಕ್ಷತೆಯಲ್ಲಿ ಜೂ.17ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ...

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶಿರ್ಲಾಲು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಜೂ.15 ರಂದು ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ...

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಬೆಳ್ತಂಗಡಿ: ಜೂ1 ರ ಕರ್ನಾಟಕ ಸರ್ಕಾರವು ಜೂನ್ 15ರ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿ.ಜ.ಪಿ ಆಡಳಿತದ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ...

error: Content is protected !!