ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ, ಸತ್ಯ ಶ್ರೀ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಗೂ ಊರಿನ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮ ವನ್ನು ಪಂಚಲಿಂಗೇಶ್ವರ ದೇವಸ್ಥಾನ...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜೂ.23ರಂದು ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ತಾಲೂಕಿನ...
ಅಳದಂಗಡಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಬಡಗಕಾರಂದೂರು ನಿವಾಸಿ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಶಾಖಾ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಚಂದ್ರಹಾಸ ಕೇದೆ, ಸಿಬ್ಬಂದಿಗಳಾದ...
ಚಾರ್ಮಾಡಿ : ಸ. ಹಿ.ಪ್ರಾ.ಶಾಲೆ ಪರ್ಲಾಣಿ ಇದರ ನೂತನ ವಿವೇಕ ಕೊಠಡಿ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಅಣಿಯೂರು ನೆರವೇರಿಸಿದರು. ಅತಿಥಿಗಳಾಗಿ ಪ್ರಕಾಶ್ ಹೊಸಮಠ, ಕೃಷ್ಣ...
ಮುಂಡಾಜೆ: ರೋಟರಿ ಕ್ಲಬ್ ಬೆಳ್ತಂಗಡಿಯ ಸಾರಥ್ಯದಲ್ಲಿ ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ, ಕ್ಯಾನ್ಫಿನ್ ಹೋಮ್ಸ್ ಲಿ. ಬೆಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಮತ್ತಿತರ ದಾನಿಗಳ ನೆರವಿನಿಂದ 1,8000 ಚದರ ಅಡಿಯಲ್ಲಿ ತರಗತಿ ಕೊಠಡಿ...
ಶಿಶಿಲ ಗ್ರಾಮದ ಆಚಾರಿಪಾಲು ಸತೀಶ ಗೋಖಲೆಯವರು (63ವ) ಕೊಲ್ಕತ್ತದಲ್ಲಿ ಜೂ.20ರಂದು ನಿಧನರಾಗಿದ್ದಾರೆ. ಶಿಶಿಲ ನಿವಾಸಿಯಾಗಿದ್ದು ಕೊಲ್ಕತ್ತದಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಕೊಡುಗೈ ದಾನಿಯಾಗಿರುವ ಇವರು ಶಿಶಿಲ ಗ್ರಾಮದ ದೇವಾಲಯ, ಶಾಲೆ ಮುಂತಾದ ಎಲ್ಲಾ ಅಭಿವೃದ್ಧಿ ಕಾರ್ಯದಲ್ಲೂ...
ಅರಸಿನಮಕ್ಕಿ: ಇಲ್ಲಿಯ ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ (79ವ)ರವರು ಜೂ. 20 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು 3 ಅವಧಿಗೆ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಮೃತರು...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನದ...
ಬಾರ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಪೆರಿಯಟ್ಟು ಇವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಗುಣಾಕಾರ ಅಗ್ನಾಡಿ...
ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ದಿನಕರ್ ತೂಗುದೀಪ ಮತ್ತು ಅವರ ಪತ್ನಿ...