32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜು, ಉಜಿರೆ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು “ಪಯಣ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ  “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನ ಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸುದ್ದಿ ಉದಯ ವೆಬ್ ಸೈಟ್ ನಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya
ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2025- 26ನೇ ಸಾಲಿನ ನೂತನ ಎಸ್.ಡಿ.ಎಂ.ಸಿ. ರಚನೆಯು ನಡೆಯಿತು. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಶ್ರೀಮತಿ ಜುಬೈದ ಹಾಗೂ ಸದಸ್ಯರುಗಳಾಗಿ ಶ್ರೀಮತಿ ಸಫೀನ, ಶ್ರೀಮತಿ ಸಬೀರ ಬಾನು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya
ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ. ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಶಿರ್ಲಾಲು : ಬೆಳ್ತಂಗಡಿ ನೋಟರಿ ಪಬ್ಲಿಕ್ ವಕೀಲರು ಮುರುಳಿ ಬಿ. ಇವರಿಂದ ಸ.ಉ.ಪ್ರಾ. ಶಾಲೆಯ 1ರಿಂದ 8 ನೇ ತರಗತಿಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅವರ ಪತ್ನಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya
ಉಜಿರೆ: ಜೂ19. “ಮಕ್ಕಳು ಪೌಷ್ಠಿಕ, ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ಪೋಲು ಮಾಡಬಾರದು” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿದ್ಯಾರ್ಥಿ ನಿಲಯಗಳ ಆಡಳಿತಗಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya
ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya
ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು....
error: Content is protected !!