ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್...
ಬೆಳ್ತಂಗಡಿ :ಬೆಂಗಳೂರಿನಲ್ಲಿ ಸಚಿವರಾದ ಝಮೀರ್ ಅಹ್ಮದ್ ಖಾನ್,ವಿಧಾನ ಪರಿಷತ್ ಸದಸ್ಯರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯ,ಕೆ.ಪಿ.ಸಿ.ಸಿ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರವರನ್ನು ದ.ಕ ಜಿಲ್ಲೆಯ...
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯದ ಮಾಜಿ ಅಧ್ಯಕ್ಷ...
ಬೆಳ್ತಂಗಡಿ: ವೃತ್ತಿಪರ ಕೌಶಲ್ಯ ಶಿಕ್ಷಣದ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅನುಗ್ರಹ ಎಜುಕೇಶನ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು ತನ್ನ ವಿಶಿಷ್ಟ ಸೇವಾ ಪ್ರಯಾಣದ ಮತ್ತೊಂದು ಮೈಲಿಗಲ್ಲು ತಲುಪಿದೆ....
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.5 ರಿಂದ 25 ರವರೆಗೆ ಡಿಸ್ಕೌಂಟ್ ಸಿಗಲಿದೆ....
ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ”...
ಉಜಿರೆ: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಭೋದಕ ಮತ್ತು ಭೋದಕೇತರರಿಗೆ ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮವು ಜೂ.17 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಎಸ್‌ಡಿಎಂ ಯೋಗ ಮತ್ತು...
ಮಾಲಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಮಾಲಾಡಿ ಸಹಕಾರದೊಂದಿಗೆ ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು...
ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಯನ್ನು ಅತ್ಯಂತ ಶಿಸ್ತಿನಿಂದ ಹಾಗೂ ಉತ್ಸಾಹಭರಿತವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳ ನೈತಿಕ ಮೌಲ್ಯಗಳನ್ನು ಗಟ್ಟಿ ಮಾಡುವುದು, ಅವರಲ್ಲಿ ಸಮಾಜದತ್ತ ಜವಾಬ್ದಾರಿ ಭಾವನೆ ಮೂಡಿಸುವುದು, ಶಿಸ್ತಿನ ಹಾದಿಯಲ್ಲಿ ಮುಂದುವರಿಯುವ ಪ್ರೇರಣೆಯನ್ನು...
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು...