ಚಿತ್ರ ವರದಿ
ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.
ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ...
ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್-ರೇಂಜರ್ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ...
ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ
ಬೆಳ್ತಂಗಡಿ : ಇಲ್ಲಿಯ ದಿ. ಬೋನವಿಂಚರ್ ಪಿರೇರಾ ರವರ ಧರ್ಮ ಪತ್ನಿ ಶ್ರೀಮತಿ ಆಲಿಸ್ ಪಿರೇರಾ (96ವ) ವಯೋಸಹಜವಾಗಿ ಜೂ.9ರಂದು ನಿಧನರಾಗಿದ್ದಾರೆ. ಮೃತರು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ...
ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ
ಕರ್ನಾಟಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಜೂ.7 ರಂದು ಭೇಟಿ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಸಂತ ಬಂಗೇರವರ ಮಕ್ಕಳಾದ ...
ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ
ಬೆಳ್ತಂಗಡಿ : ವಿದ್ಯಾರ್ಥಿ ಬದುಕು ಅವಕಾಶಗಳ ಪ್ರಪಂಚ. ವಿದ್ಯಾರ್ಥಿಗಳು ಶಾಲಾ – ಕಾಲೇಜಿನಲ್ಲಿ ಸಿಗುವ ಸಾಹಿತ್ಯಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವ ಹುಮ್ಮಸ್ಸನ್ನು ರೂಢಿಸಿಕೊಂಡು ...
ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ
ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ...
ಧರ್ಮಸ್ಥಳ : ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಯಕತ್ವ ತರಭೇತಿ ಕಾರ್ಯಾಗಾರವನ್ನು ಜೂ 9 ರಂದು ಹಮ್ಮಿಕೊಳ್ಳಲಾಯಿತು . ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ಅಧಿಕಾರಿ ...
ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ
ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ ...
ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ...
ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ
ಬಂಗಾಡಿ :ಬೆದ್ರಬೆಟ್ಟು ಇಲ್ಲಿನ ಪ್ರತಿಷ್ಟಿತ ಮರಿಯಾoಬಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧಿಕೃತವಾಗಿ ಶಾಲಾ ಶೈಕ್ಷಣಿಕ ವರ್ಷ ಕ್ಕೆ ಪ್ರಾರಂಭ ಜೂ.8ರಂದು ನೀಡಲಾಯಿತು. ಮಕ್ಕಳ ನಡಿಗೆ ಉತ್ತಮ ಫಲಿತಾ೦ಶದೆಡೆಗೆ ...