29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಅಡಿಯಲ್ಲಿರುವ ಎಲ್ಲ ಶಾಲಾ ಅಧ್ಯಾಪಕರ ಪುನಃಶ್ಚೇತನ ಶಿಬಿರವು ಜೂ. 14ರಂದು ಧರ್ಮಪ್ರಾಂತ್ಯದ ಪಾಲನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕರ್ನಾಟಕ ರಾಜ್ಯ ಅಧ್ಯಾಪಕ ಪ್ರಶಸ್ತಿ ವಿಜೇತ ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಬೆಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳಾಲು: ಪೆರಿಯಡ್ಕ ಸ ಕಿ ಪ್ರಾ ಶಾಲೆಯಲ್ಲಿ ಪ್ರಭಾತ್ ಸಂಸ್ಥೆ ಉಜಿರೆ ಇವರು ನಿರಂತರ 14 ವರ್ಷಗಳಿಂದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಒದಗಿಸುತ್ತಾ ಬಂದಿದ್ದು ಇದರ ವಿತರಣಾ ಸಮಾರಂಭವು ಜೂ.13ರಂದು ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya
ಉಜಿರೆ : ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಶ್ರದ್ದಾಭಕ್ತಿಯಿಂದ ನಡೆಯಿತು. ಬಲಿಪೂಜೆಯ ನೇತೃತ್ವವನ್ನು ಹೋಲಿ ರೆಡಿಮರ್ ಶಾಲೆಯ ಪ್ರಾಂಶುಪಾಲರಾದ ಫಾ| ಕ್ಲಿಪರ್ಡ್ ಪಿಂಟೊ ರವರು ವಹಿಸಿದ್ದರು. ಅವರು ತಮ್ಮ ಪ್ರಭೋಧನೆಯಲ್ಲಿ ಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya
ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya
ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಜೂ.13 ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಮಾದಕ ದ್ರವ್ಯ ವಿರೋಧಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಮಾದಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya
ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ. ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
ಮಚ್ಚಿನ ಗ್ರಾಮದ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನವು ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದು ದೇವಾಲಯದ ಶಿಲ್ಪಿಗಳ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು ದೇವಾಲಯದ ಸುತ್ತುಪೌಲಿ ಗೋಪುರದ ಮಾಡಿನ ಕೆಲಸಗಳು ಊರ ಭಕ್ತಾದಿಗಳಿಂದ ಶ್ರಮದಾನದ ಮೂಲಕ ಜೂ.13 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya
ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅನೀಶ್ ಕ್ಲೆವನ್ ಡಿಸೋಜ ಜೂ. 23 ರಿಂದ ಜುಲೈ 1, ರವರೆಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿರುವ ಎನ್.ಸಿ.ಸಿ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನೇತ್ರಾಳ ನಿವಾಸಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಚೇತನ್ ದಾಮಲೆ (39) ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಜೂ. 13ರಂದು ನಿಧನ ಹೊಂದಿದರು. ಉತ್ತಮ ಕ್ರಿಕೆಟ್ ಪಟುವಾಗಿದ್ದ...
error: Content is protected !!