ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ
ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ...
