24.9 C
ಪುತ್ತೂರು, ಬೆಳ್ತಂಗಡಿ
October 29, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ಉದ್ಘಾಟನೆ

Suddi Udaya
ವೇಣೂರು: ಕರಿಮಣೇಲು ಬೋಳೂರು ಶ್ರೀ ಮಹಮ್ಮಾಯಿ ದೇವಸ್ಥಾನ ಉತ್ತೂರ್ಲೊಟ್ಟುವಿನಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಸಹಯೋಗದೊಂದಿಗೆ ಭಜನಾ ಮಂಡಳಿ ಉದ್ಘಾಟನೆ, ಭಜನಾ ಮಾಹಿತಿ, ತಾಳ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇದೀಗ ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡಿರುವ ಶ್ರೀ ಪರಮೇಶ್ವರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಗಾವಲಾದ ಹಿರಿಯ ವಿದ್ಯಾರ್ಥಿಗಳು

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ಆರ್ಥಿಕವಾಗಿ ಹಿಂದುಳಿದ 26 ವಿದ್ಯಾರ್ಥಿಗಳಿಗೆ 2006ನೇ ಸಾಲಿನ 10ನೇ ತರಗತಿಯ ‘ಸಿ’ ವಿಭಾಗದ 56 ಮಂದಿ ಹಿರಿಯ ವಿದ್ಯಾರ್ಥಿಗಳ ತಂಡವು ಸಮವಸ್ತ್ರಕ್ಕಾಗಿ ಆರ್ಥಿಕ ನೆರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
ಮಚ್ಚಿನ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಸ.ಉ.ಪ್ರಾ. ಶಾಲೆ ಮಚ್ಚಿನ ಇವುಗಳ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವನ್ನು ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ

Suddi Udaya
ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ ಪ್ರಸ್ತುತ ಪಡಿಸುವ ಮಕ್ಕಳಿಗೆ ಕೃಷ್ಣ ವೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ 20 ಡಿವಿಡೆಂಡ್ ಘೋಷಣೆ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಸುವರ್ಣ ಆರ್ಕೇಡ್ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ಸಂಘದ ಅಧ್ಯಕ್ಷರಾದ ಡಾ.ಕೆ.ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಸೆ.12ರಂದು ನಡೆಯಿತು. ಮಹಾಸಭೆಯ ಮುಂಚಿತವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಪ್ರಜಾಸೇವಾ ಆಂದೋಲನ ಸಭೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಕೊಕ್ಕಡ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯು ಸೆ.12ರಂದು ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು. ತಹಸೀಲ್ದಾರ್ ನರಗುಂದ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಉಚಿತ ಗುರುತಿನ ಚೀಟಿ ವಿತರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಶಾಲಾ ಮಕ್ಕಳಿಗೆ ಉಚಿತ ಗುರುತಿನ ಚೀಟಿ ವಿತರಣಾ ಸಮಾರಂಭವು ಸೆ.11 ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಕೊಡುಗೈ ದಾನಿಗಳೂ, ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ-ಸಾಧಕರಿಗೆ ಸನ್ಮಾನ

Suddi Udaya
ವೇಣೂರು: ಕರಿಮಣೇಲು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ವೇಣೂರು ಲಯನ್ಸ್ ಸೇವಾ ಸಭಾಭವನದಲ್ಲಿ ಸೆ.5 ರಂದು ನಡೆಯಿತು. ಸಂಘದ ಅಧ್ಯಕ್ಷ ರೊನಾಲ್ಡ್ ಡಿಸೋಜ ಅವರು ಸಭೆಯ ಅಧ್ಯಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಕ್ರಬೆಟ್ಟುವಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲಾ ಬಾಲಕಿಯ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ....
error: Content is protected !!