ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್ʼ ಕಾರ್ಯಕ್ರಮ
ಉಜಿರೆ: ಇಲ್ಲಿನ ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ʼಎಮ್ಯುಲೇಶನ್ʼ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್. ಎಂಜನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಅಧ್ಯಾಪಕರಾದ...
