ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ
ಮಡoತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ 2025 -26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ,ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ,...
