26.4 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ 37ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಆರ್. ರಾಘವೇಂದ್ರನಗರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.ಎರಡು ವರ್ಷಗಳ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿ ಸ್ವೀಪ್ಟ್ ಕಾರೊಂದು ಮುಂದಿನಿಂದ ಬರುತ್ತಿದ್ದ ಓಮಿನಿ ಕಾರನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಇಂದು (ಜೂ.9ರಂದು) ನಡೆದಿದೆ. ಕಾರಿನ ಮುಂಭಾಗ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ ಜೂ.9 ರಂದು ವಿದ್ಯಾಸಾಗರ್ ಕ್ಯಾಂಪಸ್ ನಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಗುಲಾಬಿ ಹೂ ನೀಡಿ , ಬ್ಯಾಂಡ್ ಸೆಟ್, ಗೊಂಬೆಗಳ ಮೂಲಕ ಆಕರ್ಷಕವಾಗಿ ಶಿಕ್ಷಕರು ಬರಮಾಡಿಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya
ಉಜಿರೆ: ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ೮ನೇ ತರಗತಿ ಹೊಸ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ದೀಪಪ್ರಜ್ವಲಿಸಿ, ಮಾತನಾಡಿ ವಿದ್ಯಾರ್ಥಿಗಳು ತಾಂತ್ರಿಕ ಜಗತ್ತಿಗೆ ಸಿಲುಕಿಕೊಂಡಿದ್ದಾರೆ, ಪೋಷಕರು ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿ ದಿಸೆಯಲ್ಲಿ ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು. ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya
ಧರ್ಮಸ್ಥಳ: ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೊಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಜೂ.7ರಂದು ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya
ಕೊಕ್ಕಡ: ಕುಂಬಾರ ಸೇವಾ ಸಂಘ ಕಾಯರ್ತಡ್ಕ ಇದರ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವು ಜೂ.8ರಂದು ಕುಂಬಾರ ಸೇವಾ ಘಟಕದಲ್ಲಿ ಜರಗಿತು. ಪೂವಪ್ಪ ಕುಂಬಾರ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.2 ರಂದು 2025 -26ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಆನಂದ ಕೊಪ್ಪದಕೋಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಲ್ಲಿ...
error: Content is protected !!