ಲಾಯಿಲ ಭೂ ಪರಿವರ್ತನೆಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್: ಲೋಕಾಯುಕ್ತದಲ್ಲಿ ದೂರು ದಾಖಲು
ಬೆಳ್ತಂಗಡಿ : ಲಾಯಿಲ ಗ್ರಾಮ ಪಂಚಾಯತ್ನಿಂದ ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ನಿಯಮ ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆಯನ್ನು ಈ ಹಿಂದಿನ ಪಿಡಿಒ ನೀಡಿದ್ದಾರೆ ಎಂದು ಆರೋಪಿಸಿ, ಇದರ ಬಗ್ಗೆ ಸೂಕ್ತ...
