26.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ, ಗ್ರಂಥಾಲಯ ಹಾಗೂ ಗ್ರಾಮ ಪಂಚಾಯತ್‌ಟಿಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸೇವಂತಿ ಗಿಡವನ್ನು ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya
ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು. ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಿ’ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಜೂ.5ರಂದು ನಡೆಯಿತು. ಶಾಲಾಪೋಷಕ, ಪ್ರಗತಿಪರ ಕೃಷಿಕ ಅನಿಲ್ ಬಳಂಜ ಅವರು ಗಿಡ ನೆಡುವ ಮೂಲಕ ಉದ್ಘಾಟನೆ ನೆರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya
ಕಳೆಂಜ: 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದ ಪಿಲತ್ತಡಿ ಪುಪ್ಪರಾಜ್ ರವರು ಬೆಂಗಳೂರಿನಲ್ಲಿ ನಡೆದ 6 ತಿಂಗಳ ತರಬೇತಿ ಮುಗಿಸಿ ಇಂದು (ಜೂ.6) ಕಳೆಂಜಕ್ಕೆ ಆಗಮಿಸಿದ ಇವರನ್ನು ಕೊಕ್ಕಡ ರಿಕ್ಷಾ ನಿಲ್ದಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya
ಕುವೆಟ್ಟು: ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಹೊಸ ಮನೆಗೆ ಸಾಗುವ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಬಳ್ಳಿ ಸುತ್ತುವರಿದು ಅಪಾಯಕ್ಕೆ ಕಾರಣವಾಗಿದೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಬಳ್ಳಿಗಳು ಗಿಡ ಗಂಟಿಗಳು ಸುತ್ತುವರಿದು ಮಳೆಗಾಲದ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿಸಂಘ-ಸಂಸ್ಥೆಗಳು

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya
ಬೆಳ್ತಂಗಡಿ: ಬಕ್ರೀದ್ ಮತ್ತಿತರ ಹಬ್ಬ ಸಂದರ್ಭಗಳಲ್ಲಿ ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6ರಂದು ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ೫:೩೦ ಗಂಟೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಮಚ್ಚಿನ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ಮತ್ತು ವಿಜ್ಞಾನ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ತಸ್ರಿಫ ಪರಿಸರದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕಕ್ಯಪದವು: ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.೫ರಂದು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಪರಿಸರ ದಿನದ ವಿಶೇಷತೆಯನ್ನು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya
ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೨೦೨೫-೨೬ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಜೂ.5ರಂದು ನಡೆಯಿತು. ಮುಖ್ಯ ಅತಿಥಿ ಅತಿ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಆಗಮಿಸಿ ಶಾಲಾ ಪ್ರಾರಂಭೋತ್ಸವವನ್ನು ಸಾಂಕೇತಿಕವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ...
error: Content is protected !!