ಚಿತ್ರ ವರದಿ
ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ
ಕುತ್ಲೂರು :ಮಂಜುಶ್ರೀ ಭಜನಾ ಮಂಡಳಿಯ 29ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮೇ 20 ರಂದು ನಡೆಯಿತು. 300 ಕ್ಕೂ ಹೆಚ್ಚು ಭಕ್ತಾದಿಗಳು ಈ ...
ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ
ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ...
ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಕ್ಕೆ ಸಂಬಂಧಪಟ್ಟ ಹಲವಾರು ...
ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ
ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.19 ರಂದು ನಡೆಯಿತು. ಮೇ.19 ...
ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ
ಬಂದಾರು : ಬಂದಾರು ಗ್ರಾಮದ ಪೆರ್ಲಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹೊನ್ನಪ್ಪ ಗೌಡ ಸೋಣಕುಮೇರು ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಅಭೂತಪೂರ್ವ ...
2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ
ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ...
ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ
ವೇಣೂರು: ಮನೆಯೊಂದರ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಓವ೯ನನ್ನು ಬಂಧಿಸಿದ ಘಟನೆ ಮೇ.19ರಂದು ವರದಿಯಾಗಿದೆ. ಮರೋಡಿ ಗ್ರಾಮದ ಅಜೀದ್ ಎಂಬವನು ತನ್ನ ಮನೆಯ ...
ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ
ಗುರುವಾಯನಕೆರೆ:ಲೋನ್ ಪೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಖಾಸಾಗಿ ಪೈನಾನ್ಸ್ ಉದ್ಯೋಗಿ ಗುರುವಾಯನಕೆರೆಯ ಎಲೆಕ್ಟ್ರಾನಿಕ್ಸ್ ಸಂಸ್ಥೆಯೊಂದಕ್ಕೆ ಭೇಟಿ ನೀಡಿ ಸಂಸ್ಥೆಯ ಮಹಿಳಾ ಸಿಬ್ಬಂದಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಸ್ಥೆಯ ಮಾಲಕನಿಂದ ...
ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು
ವೇಣೂರು: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿದ್ದು ದಾಳಿ ನಡೆಸಿ ಪೋಲೀಸರಿಗೆ ...
ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟನೆ ಮಾಡಲಾಯಿತು. ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಇವರು ಮಕ್ಕಳಿಗೆ ತರಬೇತಿ ...