ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect
ಮಡಂತ್ಯಾರು: ಮಡಂತ್ಯಾರಿನಿಂದ ಪಾಂಡವರಕಲ್ಲು ರಸ್ತೆಯ ಪೆದ್ಯಾರ್ ಪ್ರದೇಶದಲ್ಲಿ ಗುಂಡಿಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು ಇದೀಗ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ನಿತ್ಯ ನೂರಾರು ವಾಹನಗಳು...
