ಚಿತ್ರ ವರದಿ
ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಯುವಂತಹ ಸೃಜನಾ ...
ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ
ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ...
ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿದ್ದು ಇದೀಗ ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭಗೊಂಡಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ...
ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್ ರೈ ಕೈರಂಗಳ ಭೇಟಿ
ಬೆಳ್ತಂಗಡಿ: ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ...
ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ
ಕಳೆಂಜ: ಇಲ್ಲಿಯ ಕೊತ್ತೋಡಿ ತರವಾಡು ಮನೆಯ ಕುಟುಂಬದ ಯಜಮಾನ ಸುಂದರ ಗೌಡ (62ವರ್ಷ) ರವರು ಅಸೌಖ್ಯದಿಂದ ನ.17 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ...
ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆರ್. ...
ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ
ಗ್ರಾಮ ಪಂಚಾಯತ್ ನೌಕರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ಸಭೆಯು ನ.17ರಂದು ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸದರಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ದೇವಿ ಪ್ರಸಾದ್ ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ
ಉಜಿರೆ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17ರಂದು ಉಜಿರೆ ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ...
ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ
ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ಸದಸ್ಯರಿಂದ ನ. 17 ರಂದು ಶ್ರಮದಾನ ನಡೆಯಿತು. ನಿಡಿಗಲ್ ನಿಂದ ಅಕ್ಷಯನಗರ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತುಂಬಾ ಹದಗೆಟ್ಟಿತ್ತು. ...
ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ
ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ...