ಚಿತ್ರ ವರದಿ

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ...

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಬಳಂಜ: ಭಾರತೀಯ ಜನತಾ ಪಾರ್ಟಿಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬೃಹತ್ ಅಂತದಿಂದ ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ಬಳಂಜ, ನಾಲ್ಕೂರು,ತೆಂಕಕಾರಂದೂರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ...

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಕುತ್ಲೂರು:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡನೇ ಬಾರಿ ಮರು ಆಯ್ಕೆಯಾದ ಹರೀಶ್ ಪೂಂಜರವರ ಗೆಲುವಿನ ಸಂಭ್ರಮವನ್ನು ಕುತ್ಲೂರಿನಲ್ಲಿ‌ ಅದ್ಧೂರಿಯಾಗಿ ಆಚರಿಸಲಾಯಿತು. ಗ್ರಾಮದ ಮೂಲೆ‌ ...

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ನಾರಾವಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗೆಲುವನ್ನು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದು ನಾರಾವಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ವಿಜಯೋತ್ಸವದಲ್ಲಿ ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ್ ...

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ...

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಮೇ 9 ರಂದು ರಿಕ್ಷಾ ಸ್ಕೂಟಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರನಿಗೆ ಗಂಬೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು, ಸ್ಕೂಟಿ ಸವಾರ ಕುವೆಟ್ಟು ...

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.14 ರಿಂದ ಪ್ರಾರಂಭಗೊಂಡು ಮೇ ...

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು  ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ ...

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಉಜಿರೆ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಳೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ...

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು. ...

error: Content is protected !!