26.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya
ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya
ಉಜಿರೆ: ಕೊಳ್ತಿಗೆ ಯಕ್ಷಯಾನ 60, ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ ಕಾರ್ಯಕ್ರಮವು ಮೇ 31ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು. ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya
ಬೆಳ್ತಂಗಡಿ; ವ್ಯಾಪಾರ ವ್ಯವಹಾರ, ನಮ್ಮ ನಡತೆ, ಪಾಲುಗೊಳ್ಳುವಿಕೆ, ಇವುಗಳಲ್ಲಿ ಪ್ರಾಮಾಣಿಕತೆ ಇದ್ದರೆ ನಾವು ತನ್ನಿಂತಾನೇ ಎತ್ತರಕ್ಕೆ ಏರುತ್ತೇವೆ. ನಮ್ಮ ನಡೆಯೇ ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya
ಮುಂಡಾಜೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಊರ ದಾನಿಗಳ ಸಹಕಾರದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ವೈ.ಸಿ.ಭವನದಲ್ಲಿ ಮೇ 31ರಂದು ಜರಗಿತು. ಜಿಲ್ಲಾ ಔಷಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya
ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊAದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya
ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೆಯ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿಗೆ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya
ಮೈರೋಳ್ತಡ್ಕ : ಮೇ 30 ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮ ಮುರ್ತಾಜೆ ನಿವಾಸಿ ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿದು ಮನೆಗೆ ಹಾನಿ ಉಂಟಾಗಿದ್ದು ಇನ್ನಷ್ಟು ಗುಡ್ಡ ಕುಸಿಯುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya
ಪಟ್ರಮೆ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಪಟ್ರಮೆ ವ್ಯಾಪ್ತಿಯಲ್ಲಿ ಗುಡ್ಡ ಕುಸಿದು ಮನೆಗಳಿಗೆ ಹಾನಿಯಾಗಿದೆ. ಪರಿಸರದ ಹಲವು ಮನೆಗಳ ಬದಿ ಹಾಗೂ ತೋಟಕ್ಕೆ ಬರೆ ಕುಸಿದು ಅಪಾರ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya
ಉರುವಾಲು : ಮೇ 30 ರಂದು ರಾತ್ರಿ ಸುರಿದ ಧಾರಾಕಾರ ಮಳೆಗೆ ಉರುವಾಲು ಗ್ರಾಮ ಕಾರಿಂಜ ಬಾಯಿತ್ತಾರ್ ಪಿಲಿಕಲ್ ನಿವಾಸಿ ವಿನೋದ್ ಸಾಲಿಯಾನ್ ರವರ ಮನೆಯ ಪಕ್ಕದಲ್ಲಿ ಗುಡ್ಡ ಕುಸಿದು ಕೃಷಿಗೆ ಅಪಾರ ಹಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ...
error: Content is protected !!