26.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya
ಕಾರ್ಕಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸುಟ್ಟು ಕರಕಲಾದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ. 2022-23ನೇ ಕಂಬಳ ಸಾಲಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya
ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ಬಾಬು ಪೂಜಾರಿ(98 ವರ್ಷ) ಇಂದು(ಮೇ 31) ಬೆಳಗ್ಗೆ ನಿಧನರಾದರು. ಪ್ರಸ್ತುತ ಇವರು ಪ್ರಗತಿ ಪರ ಕೃಷಿಕರಾಗಿದ್ದು, ತುಳುನಾಡಿನ ದೈವರಾಧನೆ ಮತ್ತು ಸಾಂಪ್ರದಾಯಿಕ ಆಚಾರ ವಿಚಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮೇ 31 ರಂದು ಸಂಘದ ವಠಾರದಲ್ಲಿ ಜರುಗಿತು . ನೂತನ ವಿಸ್ತೃತ ಕಟ್ಟಡ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾಲು ಒಕ್ಕೂಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ಸಮೀಪದ ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ (68ವ ) ಹೃದಯಾಘಾತದಿಂದ ಮೇ 31 ರoದು ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಒರ್ವ ಪುತ್ರ ಹಾಗೂ ಅಳಿಯಂದಿರು, ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಡ್ಡ ಕುಸಿತಗೊಂಡು ಶಾಲೆಗೆ ಹಾನಿಯಾದ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಮರಗಳು ಶಾಲೆಗೆ ಬಿದ್ದಿದ್ದು ಶಾಲೆಯ ಹಂಚುಗಳು ಹುಡಿಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya
ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ಪಾಪುದಡ್ಕ ವಿಶ್ವನಾಥ್ ಗೌಡ ರವರ ಮನೆ ಪಕ್ಕದ ಗುಡ್ಡ ಕುಸಿದು ಮನೆಗೆ ಅಪಾರ ಹಾನಿಯಾಗಿದೆ. ಗುಡ್ಡ ಕುಸಿದ ಪರಿಣಾಮ ಮನೆಯು ಭಾಗಶ ಬಿರುಕು ಬಿಟ್ಟಿದ್ದು ಅಪಾರ ಹಾನಿಯುಂಟಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ. ಲಾಯಿಲ-ನಿನ್ನಿಕಲ್ಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ – ಇಳಂತಿಲ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತ

Suddi Udaya
ಕರಾಯ: ಕರಾಯದಿಂದ ಇಳಂತಿಲಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಅಲ್ಲಿ ಅಲ್ಲಿ ಬರೆ ಕುಸಿತವಾಗಿದೆ. ಕಳೆದ ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ಬರೆಗಳ ಕುಸಿತದಿಂದಾಗಿ ಸಂಪರ್ಕ ಕಡಿತವಾಗಿದೆ. ಈ ಪರಿಸರದಲ್ಲಿ ಹಲವು ಮನೆಗಳ ಬದಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya
ಮೊಗ್ರು: ಭಾರೀ ಮಳೆಯಿಂದಾಗಿ ಮೊಗ್ರು ಗ್ರಾಮದ ಬೋಂಟ್ರಪಾಲು ನಿವಾಸಿ ಕೊರಗಪ್ಪ ಪೂಜಾರಿರವರ ಮನೆಗೆ ಗುಡ್ಡ ಜರಿದು ಅಪಾರ ನಷ್ಟ ಉಂಟಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya
ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ,...
error: Content is protected !!