ಚಿತ್ರ ವರದಿ
ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ
ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಶಾಂತಿವನ ಹತ್ತಿರದ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮೇ 8 ರಂದು ಮಧ್ಯಾಹ್ನ ನಡೆದಿದೆ. ಈ ಸಂದರ್ಭದಲ್ಲಿ ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ
ಬೆಳ್ತಂಗಡಿ : 2022-23ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ ...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ
ಧರ್ಮಸ್ಥಳ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಶಿಂಧೆಗೆ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ...
ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ
2022-23 ನೇ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ...
ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:
ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ...
ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಮೇ.8ರಂದು (ನಾಳೆ) ಬೆಳಿಗ್ಗೆ ಬೆಳ್ತಂಗಡಿ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ...
ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ
ಅಳದಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈಯವರು ಮತ ಪ್ರಚಾರ ...
ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ
ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಪ್ರಿಯಾಂಕ ರಾಧಾಕೃಷ್ಣ ಅವರು ಬಿಜೆಪಿ ತೊರೆದು ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕಾಂಗ್ರೆಸ್ ಅಭ್ಯರ್ಥಿ ...
ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ
ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ, ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ...
ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ...