ಚಿತ್ರ ವರದಿ

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ...

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಬಂದಾರು: ಇಲ್ಲಿಯ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಜನ ಕಳ್ಳರು ಶಾಲೆಗೆ ನುಗ್ಗಿದ್ದು, ಇನ್ವಾಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ...

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಮಚ್ಚಿನ: ಶ್ರೀ ಸತ್ಯ ಚಾವಡಿ ಮಾನ್ಯ, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ...

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ವೇಣೂರು: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ವರುಣನ ಕೃಪೆಗಾಗಿ ಶ್ರೀ ದೇವರಿಗೆ ಮೇ. 1 ರಂದು 150 ಸೀಯಾಳದ ಅಭಿಷೇಕ ಜರಗಿತು. ಊರಿನಲ್ಲಿ ...

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಪುಂಜಾಲಕಟ್ಟೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಮೇ. 1 ರಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಮಡಂತ್ಯಾರು, ಪಣಕಜೆ ಪರಿಸರದ ಅಂಗಡಿ ಮತ್ತು ...

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ರವರನ್ನು ಶಾಸಕರು ಹಾಗೂ ಇವರ ಬೆಂಬಲಿಗರು ಫೇಸ್‌ಬುಕ್ ನಕಲಿ ...

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಶಿಬಾಜೆ : ಶಿಬಾಜೆ ಗ್ರಾಮದ ಭಂಡಿಹೊಳೆ ಪ್ರದೇಶದಲ್ಲಿ ಸ್ಥಳೀಯ ಯುವಕರ ಸಹಕಾರದಲ್ಲಿ ರಸ್ತೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮೇ 1 ರಂದು ಜರುಗಿತು. ಬೆಳಿಗ್ಗೆ 7 ರಿಂದ ...

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ...

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿಯು ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮೇ.,1 ರಂದು ನಡೆಯಿತು. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜೀನ್ ಸರಕಾರ ...

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಪುಂಜಾಲಕಟ್ಟೆ: ಮೂಲತಃ ಕನ್ಯಾಡಿ ಗ್ರಾಮದ ನಾರ್ಯ ಕಬಿಲಕಲ್ಲು ಮನೆ ದಿ. ಅಣ್ಣು ಗೌಡರ ಪತ್ನಿ ಸೀತಮ್ಮ (80ವ.)ರವರು ಅಸೌಖ್ಯದಿಂದ ಪಾಂಗಲ್ಪಾಡಿ ಬಜೆ ಪುತ್ರ ಪ್ರಭಾಕರ ಗೌಡರವರ ಮನೆಯಲ್ಲಿ ...

error: Content is protected !!