ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ
ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯ ಒಕ್ಕೂಟಗಳ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಸಾನ್ ಟವರ್ ಬೆಳ್ತಂಗಡಿ ಇಲ್ಲಿ ಮೇ 23 ರಂದು...
