ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
ಬೆಳ್ತಂಗಡಿ: ಹಿಂದೂ ಸಂಗಮ ಕಾರ್ಯಕ್ರಮವು ಯಾವುದೇ ಒಬ್ಬ ಸಂಘಟನೆ ಅಥವಾ ವ್ಯಕ್ತಿಯ ಕಾರ್ಯಕ್ರಮವಲ್ಲ, ಸಮಾಜದೊಳಗಿನ ಶಕ್ತಿಗಳನ್ನು ಒಂದೇ ವೇದಿಕೆಗೆ ತರುವ, ಸಮಾಜವೇ ರೂಪಿಸಿ ಸಮಾಜವೇ ನಡೆಸುವ ಮಹತ್ವದ ಸಾಮಾಜಿಕ ಅಭಿಯಾನವಾಗಿದೆ. ತಾಲೂಕಿನ ಏಳು ಪ್ರಮುಖ...
