ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್ಯಾಂಕ್
ಬೆಳ್ತಂಗಡಿ: ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್ ಕ್ರಾಫ್ಟ್ ಮೈನ್ಟೈನೆನ್ಸ್ ಇಂಜಿನಿಯರಿಂಗ್ ನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ...
