ಚಿತ್ರ ವರದಿ

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಎ.22 ರಂದು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ...

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ...

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಉಜಿರೆ:1998 ರಲ್ಲಿ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಲಾದ ಕಟ್ಟಡ ಸಾಮಾಗ್ರಿಗಳನ್ನು ಗ್ರಾಹಕರಿಗೆ ಪರಿಚಯಿಸಿದ ಹೆಮ್ಮೆ ಉಜಿರೆ ಸ್ವ ರಾಜು ಮೇಸ್ತ್ರಿ ಯವರಿಗೆ ಸಲ್ಲುತ್ತದೆ. ಕಳೆದ 35 ವರ್ಷಗಳ ...

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಕಾರು ಮತ್ತು ಸ್ಕೂಟಿಯ ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ.22 ರಂದು ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕಳಂಜಿಬೈಲ್ ...

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಬಜಿಲ ಸಂತ್ಯೋಡಿ ರಮೇಶ್ ಭಟ್ ಮತ್ತು ಶಾಂತ ಭಟ್ ಅವರ ಪುತ್ರಿ ಸಹನ ಭಟ್ ಅವರು ದ್ವಿತೀಯ ಪಿ ಯು ...

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು. ...

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಉಜಿರೆ: ಇಲ್ಲಿಯ ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಕಥಿಬ್ ಅಬೂಸ್ವಾಲಿಹ್ ಖಾಮಿಳ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಸ್ಜಿದ್ ಮುಖ್ಯ ಗುರುಗಳು ಮೊದಲಾದವರು ಭಾಗವಹಿಸಿದರು.

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ...

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ...

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಲಾಯಿಲ ಗ್ರಾಮದ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿಂದು ಈದುಲ್ ಫಿತರ್ ನ ನಮಾಝ್ ಖತೀಬರಾದ ಇಸ್ಮಾಯಿಲ್ ಹನೀಫಿ ನೇತೃತ್ವದಲ್ಲಿ ನಡೆಯಿತು. ಜಮಾಅತ್ ಸಮಿತಿ ಮತ್ತು ಸರ್ವ ...

error: Content is protected !!