24.7 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya
ಧರ್ಮಸ್ಥಳ: ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಅಂದಿನ ಜೀವನ ಇತಿಹಾಸವನ್ನು ಅರಿಯದೆ ಇಂದಿನ ಸಾಮಾಜಿಕ ವ್ಯವಸ್ಥೆಯನ್ನು ಅಳತೆ ಮಾಡುವುದು ಅಸಾಧ್ಯ. ಅವರು ಕೇವಲ ಒಂದು ಸಮುದಾಯಕ್ಕೆ ಒಂದು ಜನಾಂಗಕ್ಕೆ ಸೀಮಿತರಾದವರಲ್ಲ ಇಡೀ ಭಾರತದ ಪ್ರಜೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ : ಲಾಯಿಲ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 614 ಮಾರ್ಕ್ಸ್ ಪಡೆದು ಮೂರನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಕುಮಾರಿ ಎಂ ಎಸ್ ದೇವಿಯನ್ನು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya
ಕಲ್ಮಂಜ: ಅಖಂಡ ಭಾರತದ ಉಳಿವಿಗಾಗಿ ಮತ್ತು ಭಾರತೀಯ ಸೈನಿಕರ ಸುರಕ್ಷತೆಗಾಗಿ ಪಜಿರಡ್ಕ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಇಪ್ಪತ್ತೆಂಟು ವಿಪ್ರಬಾಂಧವರಿಂದ ರುದ್ರಪಾರಾಯಣ ನಡೆಸಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ವಿಪ್ರ ಬಾಂಧವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
ಬಂದಾರು : ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧನೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಕುರಾಯ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya
ಕಲ್ಮಂಜ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಯುವಕರ ಕೊಲೆ ಮಾಡಿ ದೇಶದ ನಿದ್ದೆಗೆಡಿಸಿದಪಾಪಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆಯು ಕೈಗೊಂಡ ಆಪರೇಷನ್ ಸಿಂಧೂರದಲ್ಲಿ ಭಾರತಾಂಬೆಯ ರಕ್ಷಣೆಗಾಗಿ ಎದೆಯೊಡ್ಡಿ ಹೋರಾಡಿ ಪಾಪಿ ಪಾಕಿಸ್ತಾನಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ. ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ ಮಹಿಳಾ ಸಮಿತಿಯಿಂದ ವೀರ ಯೋಧರಿಗೆ ಶಕ್ತಿ ತುಂಬುವ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆಗಾಗಿ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೇ ೧೨ರಂದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
ಬಳಂಜ: ಬಳಂಜ ಯುವ ಬಿಲ್ಲವ ವೇದಿಕೆ ಸಹಕಾರದೊಂದಿಗೆ,ಲತೇಶ್ ಪೆರಾಜೆ,ಹರೀಶ್ ಮಜ್ಜೇನಿ ಇವರ ನೇತೃತ್ವದಲ್ಲಿ ನಡೆದ ಬಿಲ್ಲವ ಸಮಾಜ ಬಾಂಧವರ ಬಿಡ್ಡಿಂಗ್ ಮಾದರಿಯ ಪುರುಷರ ವಾಲಿಬಾಲ್ ಪಂದ್ಯಾವಳಿ ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಮೇ 23ರಂದು ಸಾಯಂಕಾಲ ಶ್ರೀಮತಿ ಚಂದ್ರಿಕಾ ಹೊಳ್ಳರವರ ನೇತೃತ್ವದ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಕ್ಷೇತ್ರದ ಪರವಾಗಿ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
ಕೊಕ್ರಾಡಿ:ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು. ಬಳಿಕ ಮಾತನಾಡಿ ಕೊಕ್ರಾಡಿ ಶಾಲೆಗೆ ಸರಕಾರದಿಂದ ರೂ1.75 ಕೋಟಿ ಅನುದಾನ ಮಂಜೂರುಗೊಳಿಸಿ ಶಾಲೆಯನ್ನು ಬೆಳಗಿಸುವ...
error: Content is protected !!