ಚಿತ್ರ ವರದಿ
ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ
ಬೆಳ್ತಂಗಡಿ: ಅಧಿಕಾರಕ್ಕೆ ಬರುವ ಮೊದಲು ನೀಡಿದ ಗ್ಯಾರಂಟಿಗಳೆಲ್ಲಾ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ ಪಡೆಯತೊಡಗಿದ್ದು ಯೋಜನೆಗಳ ಬಗ್ಗೆ ಭ್ರಮನಿರಸನವಾಗುತ್ತಿದ್ದು ಜನರು ಸರಕಾರದ ಮೇಲಿನ ವಿಶ್ವಾಸವನ್ನು ...
ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ
ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ...
ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ
ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿರುವ ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಸೇತುವೆಯ ಮೇಲ್ಬಾಗದಲ್ಲಿ ಮಣ್ಣು ಮತ್ತು ಮರಳು ಸೇರಿ ಸೇತುವೆಯ ಮೇಲ್ಭಾಗದಲ್ಲಿ ನೀರು ಹರಿದುಹೋಗುವಂತಹ ರಂದ್ರಗಳು ಮುಚ್ಚಿ ಹೋಗಿದ್ದು ಮಳೆಯ ...
ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ
ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಬಗ್ಯೋಟ್ಟು ಪರಿಸರದಲ್ಲಿ ರಸ್ತೆ ಬದಿ ತುಂಬಿಕೊಂಡಿದ್ದ ಕಳೆಗಿಡಗಂಟಿಗಳಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಬ್ರಹ್ಮಶ್ರೀ ನಾರಾಯಣ ಗುರು ...
ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ
ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಮಹಾಸಭೆಯು ಜೂ. 16 ರಂದು ಬದ್ರೀಯಾ ಶಾದಿಮಹಲ್‌ನಲ್ಲಿ ಗೌರವ ಅಧ್ಯಕ್ಷ ಹಾಜಿ ಶೇಕಬ್ಬ ದರ್ಖಾಸ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ...
ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು
ಆರಂಬೋಡಿ: ಶ್ರೀಶ ಸೌಹಾರ್ಧ ಸಹಕಾರಿ ಸಂಘ ಮಂಗಳೂರು, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಶ್ರೀ ಸಾಯಿ ಬಾಲವಿಕಾಸ ಸಮಿತಿ ಮಂಗಳೂರು, ಹಾಲು ಉತ್ಪಾದಕರ ಸಹಕಾರಿ ಸಂಘ ಆರಂಬೋಡಿ, ...
ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ
ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲೀಕ, ಪುಂಡಲೀಕ್ ಭಟ್ ಅವರ ಪುತ್ರ ಪ್ರಶಾಂತ್ ಭಟ್ (56ವ) ಮಂಗಳೂರಲ್ಲಿ ತೀವ್ರ ಹೃದಯಾಘಾತದಿಂದ ಜೂ.18ರಂದು ನಿಧನ ಹೊಂದಿದರು ಮೃತರು ಪತ್ನಿ ...
ನಾಳ ಗೋಪಾಲಕೃಷ್ಣ ಕಾಮತ್ ನಿಧನ
ಬೆಳ್ತಂಗಡಿ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ ಕಾಮತ್ ಸ್ಟೋರ್ ಪ್ರೋವಿಷನ್ ನ ಮಾಲಕರಾದ ಗೋಪಾಲಕೃಷ್ಣ ಕಾಮತ್ ಜೂ.18ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಇವರು ಪತ್ನಿ ...
ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್
ಗುರುವಾಯನಕೆರೆ: ದೇಶದ ಅತ್ಯಂತ ಪ್ರತಿಷ್ಠಿತ ಇಂಜಿನಿಯರಿಂಗ್ ವ್ಯಾಸಂಗದ ಕೇಂದ್ರಗಳಾದ ಐ ಐ ಟಿ ಪ್ರವೇಶ ಪರೀಕ್ಷೆಯಾದ ಜೆ ಇ ಇ ಅಡ್ವಾನ್ಸ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ...
ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ
ಚಾರ್ಮಾಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಬಸ್ಸ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ...