ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನರಸಿಂಹಗಡ ನಡ ಗ್ರಾಮ ಇದರ ವತಿಯಿಂದ ನಡ ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಮೇ 3-4ರಂದು ನಡೆಯುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಧಾರ್ಮಿಕ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಯಮಗಳನ್ನು ಉಲ್ಲಂಘಿಸಿ ಸಂಘದ ಬಗ್ಗೆ ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯ ಜಾರಪ್ಪ ಪೂಜಾರಿ ಹಾಗೂ ಮಂಜುನಾಥ ರೈ ಅವರನ್ನು ಸಂಘದ ಸದಸ್ಯತನದಿಂದ...
ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಬಾಂಧವ್ಯ ಮಿತ್ತೊಟ್ಟು ಮನೆಯ ಕರಿಯ ಪೂಜಾರಿ ಅವರ ಪುತ್ರ ದೀಪಕ್ ಕೆ ಸಾಲ್ಯಾನ್ ( 33ವ) ಇವರು Seviour pancreatitis ಎಂಬ ಜಠರ ಮತ್ತು ಪಿತ್ತಕೋಶಸಂಬಂಧಿ ಖಾಯಿಲೆಗೆ ತುತ್ತಾಗಿದ್ದು ಇವರು...
ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ಶೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮೇ. 3 ರಂದು ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನೆರವೇರಿಸಲಾಯಿತು. ವೈದಿಕ ಕಾರ್ಯಕ್ರಮದ ಭಾಗವಾಗಿ ಕವಾಟೋದ್ಘಾಟನೆ, ತೈಲಾಭ್ಯಂಗನ,...
ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ರಿ. ಅಲೆಕ್ಕಿ – ಮುಗೇರಡ್ಕ ಇದರ ಶ್ರೀ ರಾಮ ಶಿಶು ಮಂದಿರಕ್ಕೆ ಉದ್ಯಮಿಗಳಾದ ಮೋಹನ್ ಕುಮಾರ್, ಲಕ್ಮಿ ಇಂಡಸ್ಟ್ರಿಸ್ ಉಜಿರೆ, ಇವರು ಬೇಟಿ ನೀಡಿ...
ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು 2025-2026ನೇ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮೇ 1 ರಂದು ನಡೆಸಲಾಯಿತು. ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ವಿತೊಟ್ಟು...
ಪಿಲ್ಯ: ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯು ಶೇ 100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ತೇರ್ಗಡೆ...
ಅರಸಿನಮಕ್ಕಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಶೇ. 86.84 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 38 ವಿದ್ಯಾರ್ಥಿಗಳಲ್ಲಿ 11 ಅತ್ಯುನ್ನತ ಶ್ರೇಣಿ , 15 ಪ್ರಥಮ...
ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ...
ಬೆಳ್ತಂಗಡಿ: ನಾವೆಲ್ಲ ಸುಖವನ್ನು, ಶಾಂತಿಯನ್ನು ಪಡೆಯಬೇಕಾದರೆ ಧರ್ಮವನ್ನು ಅನುಸರಿಸಬೇಕಾಗುತ್ತದೆ. ಸುಖಸ್ಯಂ ಮೂಲಂ ಧರ್ಮ ಎಂಬಂತೆ ಹಿಂದೆ ರುಷಿ ಮುನಿಗಳು ಸಮಾಜದಲ್ಲಿ ಎಲ್ಲರೂ ಸುಖ ನೆಮ್ಮದಿ ಕಾಣಬೇಕೆಂದು ಹಲವಾರು ದೇವಾಲಯವನ್ನು ನಿರ್ಮಿಸಿ ಧರ್ಮವನ್ನು ಉಳಿಸುವ ಕಾಯಕ...