ಚಿತ್ರ ವರದಿ

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ...

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.4 ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ಭಗವತಿ ...

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಸುನ್ನೀ ಯುವಜನ ಸಂಘ(ಎಸ್‌ವೈಎಸ್) ಇದರ ಗುರುವಾಯನಕೆರೆ ಶಾಖೆಯ ವತಿಯಿಂದ ದಾನಿಗಳ ಸಹಕಾರದೊಂದಿಗೆ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ, ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಸಾಮೂಹಿಕ‌ ಇಫ್ತಾರ್ ...

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಬೆಳ್ತಂಗಡಿ; ಬೆಳಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಆ ಭಾಗದ‌ ಹಿರಿಯ ಸಾಮಾಜಿಕ ಶೈಕ್ಷಣಿಕ ಮುಂದಾಳುವಾಗಿದ್ದ ಯೂಸುಫ್ ಅವರು ಏ.3 ರಂದು ನಿಧನರಾಗಿದ್ದಾರೆ.ಮೂಲತಃ ಬೆಳಾಲು ಅಂಗರಗಂಡ ...

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ...

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಕಕ್ಕಿಂಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ವಿನಯಚಂದ್ರ, ಪ್ರಧಾನ ಕಾರ್ಯದರ್ಶಿ ವನಿತಾ, ಖಜಾಂಚಿ ...

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಸುರ್ಯ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ. 30 ರಿಂದ ಎ. 4 ರ ವರೆಗೆ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ...

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಇಂದಬೆಟ್ಟು : ಇಲ್ಲಿಯ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ರಾತ್ರಿ ನುಗ್ಗಿದ ಕಳ್ಳನೋರ್ವ ದೇವಸ್ಥಾನದ ಒಳಗೆ ನುಗ್ಗಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಹಿಂದಿನ ಬಾಗಿಲಿನ ಮೂಲಕ ...

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದ ಘಟನೆ ಎ.4 ರಂದು ನಡೆದಿದೆ. ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ...

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ...

error: Content is protected !!