32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ ಹಾಲ್ ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya
ಕಣಿಯೂರು: ಮಾದ ಸಪಲ್ಯ ಕಣಿಯೂರು ಇವರ ಮನೆಗೆ ಎ.30ರಂದು ಸಂಜೆ ಗಾಳಿ ಮಳೆಗೆ ಮೇಲ್ಚಾವಣಿ ಗೆ ಹಾನಿಯಾಗಿದ್ದು ಸ್ಥಳಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya
ಬೆಳ್ತಂಗಡಿ : ಹಾಸನ ಎಮ್.ಎಲ್.ಸಿ ಸೂರಜ್ ರೇವಣ್ಣ ಮೇ 1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆದರು. ಬಳಿಕ ಅನ್ನಪೂರ್ಣ ಛತ್ರದಲ್ಲಿ ಸ್ನೇಹಿತರ ಜೊತೆ ಊಟ ಮಾಡಿದರು. ಧರ್ಮಸ್ಥಳದಲ್ಲಿ ಸ್ನೇಹಿತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya
ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಹುರ್ತಾಜೆ ನಿವಾಸಿ ಹಿರಿಯ ಕೃಷಿಕರು ಹಾಗೂ ಮುತ್ಸದ್ದಿಯಾಗಿದ್ದ ದಿ. ಬಾಬು ಶೆಟ್ಟಿ ಅವರ ಪತ್ನಿ ಸೀತಾ ಶೆಟ್ಟಿ(90ವ.) ರವರು ವಯೋ ಸಹಜ ಅಸೌಖ್ಯದಿಂದ ಮೇ 1ರಂದು ಸ್ವಗೃಹದಲ್ಲಿ ನಿಧನರಾದರು. ಆದರ್ಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya
ನಡ: ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಕೂತ್ರೋಟ್ಟು ಗಿರಿಜಾ ಅವರ ಮನೆಗೆ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ನಡೆದಿದೆ. ಮನೆಯಲ್ಲಿ ಗಿರಿಜಾ ಅವರ ಮಗಳು ಮತ್ತು ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya
ಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ. ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ನಾರಾವಿ : ಇಲ್ಲಿಯ ಮಂಜುನಗರ ಮಿತ್ತೊಟ್ಟು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.30ರಂದು ನಡೆದಿದೆ. ಘಟನೆ ವಿವರ: ನಾರಾವಿ ಗ್ರಾಮದ ಮಂಜುನಗರ ಮಿತ್ತೊಟ್ಟು ತಿರುವು ಎಂಬಲ್ಲಿ ಗುರುವಾಯನಕೆರೆ-ಕಾರ್ಕಳ ಸಾರ್ವಜನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಕೃಷ್ಣಪ್ಪ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಮೇ 1 ರಮದು ಶಾಸಕ ಹರೀಶ್ ಪೂಂಜರವರು ಸ್ಥಳಕ್ಕೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ...
error: Content is protected !!