32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya
ಗುರುವಾಯನಕೆರೆ: ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಸುಭಾಷ್ ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya
ಬೆಳ್ತAಗಡಿ: ಸೈಂಟ್ ಮೇರಿಸ್ ಆಂ.ಮಾ. ಶಾಲೆ ಇದರ ೨೫ನೇ ವರ್ಷದ ರಜತಮಹೋತ್ಸವ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು. ಈ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಶಾಲಾ ಆಡಳಿತ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya
ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ಹಾಗೂ ಚಿರಂಜೀವಿ ಯುವಕ ಮಂಡಲ ಕಾನರ್ಪ ಮತ್ತು ಮಹಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರ ಇದರ ಜಂಟಿ ಕೂಡುವಿಕೆಯೊಂದಿಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ತಾಲೂಕಿನ ಐಸಿಎಸ್‌ಇ ಪ್ರಥಮ ಶಾಲೆಯಾಗಿರುವ ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ಐಸಿಎಸ್‌ಇ ಪರೀಕ್ಷೆ ಹಾಜರಾದ 11 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 6 ಮಂದಿ ವಿದ್ಯಾರ್ಥಿಗಳಾದ ಫಾತಿಮಾ ಹನುಫಾ, ಹಲೀಮಾ ಹೈಫಾ, ಮರಿಯಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya
ಹೊಸಂಗಡಿ: ಇಲ್ಲಿಯ ಪಡ್ಡಂದಡ್ಕ ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಇದರ ಉದ್ಘಾಟನಾ ಸಮಾರಂಭವು ಎ.30ರಂದು ನೆರವೇರಿತು. ಉಡುಪಿ ಕಟಪಾಡಿ-ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀಪೀಠದ ಪರಮಪೂಜ್ಯ ಜಗದ್ಗುರು ಅನಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya
ಬೆಳ್ತಂಗಡಿ: ಎಪ್ರಿಲ್ 26 ರಂದು ಆವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪುತ್ತೂರು ವಿಭಾಗದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಿರ್ದೇಶಕನಾಗಿ ಆಯ್ಕೆಯಾಗಿರುತ್ತೇನೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ ಎಂ. ಡಿ ಅವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದುರ್ಗಾದಾಸ್ ಎಂ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ವ್ಯಾಪ್ತಿಯಲ್ಲಿ ಮೆಸ್ಕಾಂ ಇಲಾಖೆಯು ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ಹೆಚ್ಚುವರಿ 15000/- ಠೇವಣಿ ವಿಧಿಸುವ ಯೋಜನೆ ಹಾಕಿಕೊಂಡಿದ್ದು, ಈಗಾಗಲೇ ಅಂದಾಜು ಪಟ್ಟಿ ತಯಾರಿಸಿ ಕಾರ್ಯದೇಶವಾದ ಯಾವುದೇ ಪಂಪು ಸೆಟ್ಟುಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಗಾಳಿ ಮಳೆಯಿಂದ ಮನೆ ಹಾನಿಗೊಳಗಾದ ಚಾರ್ಮಾಡಿ ಗ್ರಾಮದ ಮುದ್ದೊಟ್ಟು ಮುಡಿಪು ಅರ್ಕನ ಮಸೀದಿಯ ಧರ್ಮಗುರುಗಳಾದ ಸಮೀರ್ ಮುಸ್ಲಿಯರ್ ಮತ್ತು ವಲಸರಿ ದಿನೇಶ್ ಪೂಜಾರಿಯವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು....
error: Content is protected !!