32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಬಿಹಾರದಿಂದ ಕೆಲಸಕ್ಕೆಂದು ಬಂದಿದ್ದ ಯುವಕನೋರ್ವ ಬೆಳ್ತಂಗಡಿಯ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ನಿವಾಸಿಯಾದ ನಂದಕುಮಾರ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌ ಈತ ತನ್ನ ಸಹೋದರನೊಂದಿಗೆ ಕೆಲಸಕ್ಕೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗೋಪಾಲಕೃಷ್ಣ ದೇವರ ನೂತನ ಬಿಂಬ ಪ್ರತಿಷ್ಠೆ ಪ್ರಾಣ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 4 ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಎ.28 ರಂದು ನಡೆಯಿತು.ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya
ಕಳಿಯ : ಇಲ್ಲಿಯ ಹನುಮಾನ್ ನಗರ ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿಯ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಎ.27 ರಂದು ನಡೆಯಿತು.ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೆಲ್ಲಿಕಟ್ಟೆ, ರಕ್ತೇಶ್ವರಿಪದವು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya
ನ್ಯಾಯತಪು೯: ಗುರುವಾಯನಕೆರೆ -ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಸಮೀಪದ ಕಡಿದಾದ ತಿರುವಿನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಎ.26 ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya
ಗೇರುಕಟ್ಟೆ : ಭಾರಿ ಗುಡುಗು, ಗಾಳಿ-ಮಳೆಗೆ ಆಡಿಕೆ ಸಾಗಾಟದ ಪಿಕಪ್ ವಾಹನ ಸುಮಾರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಎ.26 ರಂದು ಸಂಜೆ 7 ಗಂಟೆಗೆ ಸಂಭವಿಸಿದೆ. ಗುರುವಾಯನಕೆರೆ ಯಿಂದ ಪುತ್ತೂರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿ ಪ್ರಮುಖರ ಸಭೆಯು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ ಕೆ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಉಜಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಮೂಡುಬಿದಿರೆ ವಿದ್ಯಾಗಿರಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಏ.22 ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಪುತ್ತೂರು ವಿಭಾಗ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿಯಿಂದ ಸ್ಪರ್ಧಿಸಿ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya
ವೇಣೂರು : ಇಲ್ಲಿಯ ಹಂದೇವು ನಿವಾಸಿ ದಿ| ಬಾಬು ದೇವಾಡಿಗ ರವರ ಪತ್ನಿ ಶ್ರೀಮತಿ ಕಲ್ಯಾಣಿ ದೇವಾಡಿಗ ಅಲ್ಪಕಾಲದ ಅಸೌಖ್ಯದಿಂದ ಎ.25ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಸುನಂದ, ಭವಾನಿ, ಹರಿಣಿ, ಗಣೇಶ, ರಾಧಾಕೃಷ್ಣ, ಜಗನ್ನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya
ಕೊಯ್ಯೂರು ಗ್ರಾಮದ ದೇವಸ ನಿವಾಸಿ ಬಾಬು ಗೌಡರು ಎ. 27 ರಂದು ನಿಧನರಾಗಿದ್ದಾರೆ. ಇವರು ಕೊಯ್ಯೂರಿನ ಪ್ರಸಿದ್ಧ ಹಾಗೂ ಹಿರಿಯ ಸಾರಣೆ ಮೇಸ್ತ್ರಿಯಾಗಿದ್ದರು. ಕೊಯ್ಯೂರು ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ ಮೇಸ್ತ್ರಿ...
error: Content is protected !!