31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya
ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
ಬೆಳ್ತಂಗಡಿ ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದವರಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಭಜನಾ ಸೇವೆ ನಡೆಯಿತು. ಕಾರ್ಯದರ್ಶಿ ಅನಂತ ಕೃಷ್ಣ, ಶ್ರೀಮತಿ ಜಯಲಕ್ಷ್ಮಿ, ಮಧೂರು ವಿಷ್ಣು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya
ಬೆಳ್ತಂಗಡಿ: ಯಶಸ್ವಿ ಪ್ರದರ್ಶನ ಕಂಡ ತುಳು ಸಿನಿಮಾ ‘ದಸ್ಕತ್’ ಈಗ ಕನ್ನಡದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲ‌ರ್ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಚಿತ್ರದ ಕುರಿತು ನಿರ್ದೇಶಕ ಅನೀಶ್ ಪೂಜಾರಿ ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.26ರಂದು ಚುನಾವಣೆ ನಡೆಯಲಿದೆ. ಒಟ್ಟು. 16 ನಿರ್ದೇಶಕ ಸ್ಥಾನಗಳಿಗೆ 41 ಮಂದಿ ಅಂತಿಮ ಕಣದಲ್ಲಿದ್ದಾರೆ. ಏ.20 ರಂದು ನಾಮಪತ್ರ ಹಿಂಪಡೆಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್‌‌ ವಿಭಾಗದ ಪ್ರಾದ್ಯಾಪಕರು ಮತ್ತು ವಿದ್ಯಾರ್ಥಿಗಳ ತಂಡ ಆವಿಷ್ಕಕರಿಸಿದ ʼಬಿದಿರು ಬಳಸಿ ಗಾರೆ ಮತ್ತು ಇಟ್ಟಿಗೆ ಮಿಶ್ರಣ ತಯಾರಿಕಾ ಯಂತ್ರʼ (Mortar and Mud Block...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya
ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆ ಇ ಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya
ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya
ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿಯಾಗಿದೆ. ಹಾಗಾಗಿ ಇದು ಸಂಯಮದ ಸಮಯವಲ್ಲ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya
ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ,...
error: Content is protected !!