22.7 C
ಪುತ್ತೂರು, ಬೆಳ್ತಂಗಡಿ
March 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya
ಉಜಿರೆ, : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗು ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿನಿ ಅನೀಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
ಉಜಿರೆ : ಧಾರವಾಡ ಜಿಲ್ಲೆಯ ನವಲೂರಿನಲ್ಲಿ ಶ್ರೀ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ನಡೆದಂತಹ ಅಂತರ್ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya
ಅಳದಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಬ್ರಹತ್ ಬ್ರಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣವು ಜ 29 ರಂದು ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಯು ಜ 11ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು. ಶಾಲಾ ಹಿರಿಯ ವಿದ್ಯಾರ್ಥಿಗಳಾದ ಚೆನ್ನೈ ಉದ್ಯಮಿ ಸುಕೀರ್ತಿ ಅಜ್ರಿ, ಮೈಸೂರಿನ ಜೇಸಿಂತ ಪಿಂಟೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ: ಮೂಲ್ಯರ ಯಾನೆ ಕುಲಾಲರ ಕೂಟದ 31ನೇ ಮಲ್ಲ ಚಾವಡಿ ಹಬ್ಬ ಮತ್ತು ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ಜ.11ರಂದು ಅರಸಿನಮಕ್ಕಿ ಕುಂಭಶ್ರೀ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಯರ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಇಳಂತಿಲ: ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ ಮತ್ತು ಸಂಘಟಿತ ಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದೂ ಸಂಗಮ ಮಡಂತ್ಯಾರು ನಿರ್ವಹಣಾ ತಂಡದ ವತಿಯಿಂದ ಕರಾಯ ಮಂಡಲ ನಿರ್ವಹಣಾ ತಂಡದ ಪದಾಧಿಕಾರಿಗಳಿಗಾಗಿ ಪ್ರಶಿಕ್ಷಣ ವರ್ಗ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
ಉಡುಪಿ: ಕುತ್ಪಾಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಶಾಲಾಕ್ಯ ತಂತ್ರ ವಿಭಾಗವು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ)ಆಶ್ರಯದಲ್ಲಿ “ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸ್ಮರಣಾರ್ಥ” ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya
ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ನಾರ್ಯ ಅರಿಕೋಡಿ ಗುತ್ತು ಮನೆಯ ಹೊನ್ನಪ್ಪ ಗೌಡ(72ವ) ಜ. 11ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಸುಮಾರು 30 ವರ್ಷಗಳಿಂದ ನಾಟಿ ವೈದ್ಯರಾಗಿ, ಕೃಷಿಕರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಸೀತಮ್ಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ದ.ಕ. ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷ, ಕ್ಲಬ್ ನ ಸ್ಥಾಪಕಾಧ್ಯಕ್ಷರಾಗಿರುವ, ಯಂ. ತುಂಗಪ್ಪ ಬಂಗೇರ ಇವರ ಮಾರ್ಗದರ್ಶನದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಮಹಾಸಭೆಯನ್ನು ಜ.11ರಂದುನಡೆಸಲಾಯಿತು. 2026-27ನೇ...
error: Content is protected !!