31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya
ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ, ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಲಕ್ಷಾಂತರ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ವತಿಯಿಂದ ತನಿಖೆ ಆರಂಭಗೊಂಡಿದೆ. ಸಂಘದ ಇಬ್ಬರು ಸಿಬ್ಬಂದಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya
ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಕಿರಣ್ ಚಂದ್ರ ಪುಷ್ಪಗಿರಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ದೇಶದ ನಾಗರಿಕರ ಮೇಲೆ ನಡೆದ ಈ ದಾಳಿ ದುಃಖಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಸಾಲಗಾರರಾದ ದಿನೇಶ್ ಆಚಾರ್ಯ ಹಾಗೂ ಶಶಿದರ ದೇವಾಡಿಗ ಇವರು ಅಕಾಲಿಕ ನಿಧನ ಹೊಂದಿದ್ದು ಅವರಿಗೆ ನೀಡಲಾಗಿದ್ದ ಸಾಲವನ್ನು ಸಂಘದ ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ. ಇನ್ನೊಂದು ತೆಂಗಿನ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಸೇಸಮ್ಮ (80ವ) ರವರು ಅಸೌಖ್ಯದಿಂದ ಎ.22ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಸಹೋದರ ಬೆಳ್ತಂಗಡಿ ರಿಜಿಸ್ಟ್ರೇಷನ್ ಕಚೇರಿಯ ನಿವೃತ್ತ ಉದ್ಯೋಗಿ ಸಾಂತಪ್ಪ ಕುಲಾಲ್, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
ಸೋಣoದೂರು: ಪಣಕಜೆ ಕೃಷ್ಣ ನಗರ ನಿವಾಸಿ ಅಶೋಕ್ ಶೆಟ್ಟಿ (46ವ) ಅಸೌಖ್ಯದಿಂದ ಎ.22 ರಂದು ನಿಧನರಾದರು. ಮೃತರು ತಾಯಿ, ಪತ್ನಿ ಮಲ್ಲಿಕಾ, ಓರ್ವ ಪುತ್ರ ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya
ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಕಾಲೇಜಿನ ಆವರಣದಲ್ಲಿ ನೀಟ್ ಲಾಂಗ್ ಟರ್ಮ್ ಡೇ 2025 ನಡೆಯಿತು. ನ್ಯೂ ವೈಬ್ರೆಂಟ್ ಪಿ ಯು ಕಾಲೇಜು ತನ್ನ ಶೈಕ್ಷಣಿಕ ಸಾಧನೆಯೊಂದಿಗೆ ಉತ್ತಮ ಫಲಿತಾಂಶದೊಂದಿಗೆ ಹೆಸರುವಾಸಿಯಾಗುದರ ಜೊತೆಗೆ ಇದೀಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya
ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೊಳಿಸಲು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ. ಹಲವು ವರ್ಷಗಳಿಂದ ಈ ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya
ಬೆಳ್ತಂಗಡಿ: ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪೋಪ್ ನಿಧನದಲ್ಲಿ 9 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ಧರ್ಮಪ್ರಾಂತ್ಯಕ್ಕೆ ಸಂಬಂಧಪಟ್ಟ ಎಲ್ಲಾ ಹಬ್ಬ ಆಚರಣೆಗಳನ್ನು ಸರಳವಾಗಿ ನಡೆಸಲೆಂದು ಘೋಷಿಸಲಾಗಿದೆ. ಇಂದು...
error: Content is protected !!