28.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ಏ. 20ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya
ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ. ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ , ಬೆಳ್ತಂಗಡಿ ತಾಲೂಕಿನ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆಯ ಅಂಗವಾಗಿ ಎ.10 ರಂದು ತೋರಣಮುಹೂರ್ತ , ವಿಮಾನಶುದ್ಧಿ, ಭಗವಾನ್ ಮಹಾವೀರ ಸ್ವಾಮಿಗೆ ನವಕಲಾಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ 108 ಕಲಶಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya
ಬೆಳ್ತಂಗಡಿ : ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕಲ್ಲೇರಿಯಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya
ಧರ್ಮಸ್ಥಳ : ಮಹಾವೀರ ಜಯಂತಿಯ ಪ್ರಯುಕ್ತ, ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ಎ.10ರಂದು ನೆರವೇರಿತು. ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya
ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ. ಒಂದು ತಿಂಗಳ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ, ಧ್ಯಾನ ಕಥೆಗಳು ಮತ್ತು...
error: Content is protected !!