28.4 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya
ಅಳದಂಗಡಿ: ಅತ್ಯಂತ ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಸಿದ್ದ ಉದ್ಯಮಿ, ಧಾರ್ಮಿಕ ಮುಂದಾಳು ಶಶಿಧರ ಶೆಟ್ಟಿ ನವಶಕ್ತಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಶಿಧರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya
ಬೆಳ್ತಂಗಡಿ: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಇದರ ಅಧೀನದಲ್ಲಿ ನಡೆಸಿದ, 5ನೇ ತರಗತಿ ಪಬ್ಲಿಕ್ಪರೀಕ್ಷೆಯಲ್ಲಿ ದ.ಕ ಈಸ್ಟ್ ಜಿಲ್ಲೆಯ, ಮಡಂತ್ಯಾರು ರೇಂಜ್ ವ್ಯಾಪ್ತಿಯ ನೂರುಲ್ ಹುದಾ ಮದ್ರಸ ಮಡಂತ್ಯಾರು ಇಲ್ಲಿನ ವಿದ್ಯಾರ್ಥಿನಿ ಫಾತಿಮತ್ ಸನಾ 600...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya
ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
ಕುತ್ಲೂರು ಗ್ರಾಮದ ಕುಕ್ಕುಜೆ -ಆಳಂಬ -ಕುರಿಯಾಡಿ ರಸ್ತೆಯ ಕಾಡಬಾಗಿಲು ಎಂಬಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ನಾರಾವಿ -ಕುತ್ಲೂರು ಗ್ರಾಮಸ್ಥರು ಅಭಿನಂದಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಒಂದಾದ ಕರಾಟೆ ತರಬೇತಿಯ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆಯು ಶಾಲಾ ಆವರಣದಲ್ಲಿ ನಡೆಸಲಾಗಿದ್ದು, ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತು , ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ 118 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya
ಉಜಿರೆ : ಎಸ್ ಡಿ ಯಂ ಆಂಗ್ಲ ಮಾಧ್ಯಮ ಶಾಲೆ ಉಜಿರೆ (ಸಿ ಬಿ ಯಸ್ ಇ ) ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆಯು ಶಾಲಾ ಆವರಣದಲ್ಲಿ...
error: Content is protected !!