ಚಿತ್ರ ವರದಿ
ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ
ಕೊಕ್ಕಡ: ಕಳೆದ ಮಾರ್ಚ್‌ನಲ್ಲಿ ಇಲ್ಲಿಯ ಸರಕಾರಿ ಪ್ರೌಢ ಶಾಲೆಗೆ ನುಗ್ಗಿ ಶಾಲೆಯೊಳಗೆ ಇದ್ದ ಸುಮಾರು ರೂ. 3.20 ಲಕ್ಷ ಮೌಲ್ಯದ ಆ ನಿರುಪಯುಕ್ತ ಬ್ಯಾಟರಿಗಳನ್ನು ಕಳವು ಮಾಡಿದ ...
ಮೇ 4: ವಿದ್ಯುತ್ ನಿಲುಗಡೆ
ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ...
ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ
ಗರ್ಡಾಡಿ ಗ್ರಾಮದ ಕುಂಡದಬೆಟ್ಟು ನಿವಾಸಿ ರನ್ನಾಡಿಪಲ್ಕೆ ಮನೆ ವೆಂಕಪ್ಪ ಮೂಲ್ಯ (67ವ) ರವರು ಇತ್ತೀಚೆಗೆ ನಿಧನರಾದರು.ಮೃತರು ಪತ್ನಿ ಸುಮತಿ, ಪುತ್ರಿ ಭವ್ಯ, ಅಳಿಯ ಭಾಸ್ಕರ ಹಾಗೂ ಬಂಧು ...
ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ...
ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು
ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ...
ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ
ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು. ಹರೀಶ್ ...
ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ
ಪೆರಿಂಜೆ: ಧರ್ಮಸ್ಥಳದಿಂದ ಕಟೀಲಿಗೆ ತೆರಳುತ್ತಿದ್ದ ತುಮಕೂರು ಮೂಲದ ಡಸ್ಟರ್ ಕಾರು ಹಾಗೂ ಕಣ್ಣಂಗಾರಿನಿಂದ ಗೇರುಕಟ್ಟೆ ಕಡೆ ಬರುತ್ತಿದ್ದ ರಿಕ್ಷಾ ಪೆರಿಂಜೆಯ ಶಾಲಾ ಬಳಿ ಮೇ.1ರಂದು ಭೀಕರ ಅಪಘಾತ ...
ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ
ಬಂದಾರು: ಇಲ್ಲಿಯ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಜನ ಕಳ್ಳರು ಶಾಲೆಗೆ ನುಗ್ಗಿದ್ದು, ಇನ್ವಾಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ...
ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:
ಮಚ್ಚಿನ: ಶ್ರೀ ಸತ್ಯ ಚಾವಡಿ ಮಾನ್ಯ, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ...
ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ
ವೇಣೂರು: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ವರುಣನ ಕೃಪೆಗಾಗಿ ಶ್ರೀ ದೇವರಿಗೆ ಮೇ. 1 ರಂದು 150 ಸೀಯಾಳದ ಅಭಿಷೇಕ ಜರಗಿತು. ಊರಿನಲ್ಲಿ ...