ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ
ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಎ.02 ರಂದು ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮ ನಡೆಯಿತು. ಘಟಕದ ವತಿಯಿಂದ...
