25.7 C
ಪುತ್ತೂರು, ಬೆಳ್ತಂಗಡಿ
October 4, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya
ಅರಸಿನಮಕ್ಕಿ: “ನವಭಾರತ” ಸಂಘಟನೆಯ ಆಶ್ರಯದಲ್ಲಿ ಏ. 10 ರಿಂದ 13ರವರೆಗೆ ನಡೆಯುವ ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರವನ್ನು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವನದುರ್ಗಾ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
ಲಾಯಿಲ : ಇಲ್ಲಿಯ ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ನಮಾಝ್ ಖತೀಬರಾದ ಮೊಹಮ್ಮದ್ ಶರೀಫ್ ಸಖಾಫಿ ಯವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಸೀದಿಯ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya
ಹೊಸಂಗಡಿ: ಪೆರಿಂಜೆ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ (80 ವರ್ಷ) ಮಾ. 27ರಂದು ನಿಧನರಾದರು. ಮೃತರು ಪತ್ನಿ ವಾರಿಜ, ಮಕ್ಕಳಾದ ಸಂತೋಷ್, ಶಶಿಕಲಾ, ಸಂಪತ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya
ಬೆದ್ರಬೆಟ್ಟು: ಒಂದು ತಿಂಗಳ ಉಪವಾಸ ವ್ರತಾಚರಣೆ ಪೂರೈಸಿದ ಮುಸ್ಲಿಂ ಸಮುದಾಯದವರು ಶ್ರದ್ಧಾ-ಭಕ್ತಿ, ದಾನ-ಧರ್ಮದ ಸಂಕೇತವಾದ ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಆಚರಿಸಿದರು. ಧರ್ಮ ಗುರುಗಳಾದ ಖತೀಬ್ ನೌಷಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya
ಉಜಿರೆ: ಕಡು ಬಡತನದಿಂದ ಬಂದು ಜೀವನದ ಎಲ್ಲಾ ಸವಾಲುಗಳನ್ನು ಸ್ವೀಕರಿಸಿ ಇತಿಹಾಸದ ಕ್ಷೇತ್ರದಲ್ಲಿ ಮಹಾನ್ ಸಾಧನೆಯನ್ನು ಗೈದಂತಹ ಡಾ. ಪಾದೂರು ಗುರುರಾಜ್ ಭಟ್ ರವರು ಕರಾವಳಿ ಕರ್ನಾಟಕದ ಇತಿಹಾಸ ವಿದ್ಯಾರ್ಥಿಗಳಿಗೆ ಸದಾಕಾಲ ಮಾದರಿಯಾಗಿ ಇರಬಲ್ಲವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
ಬಾರ್ಯ : ಇಲ್ಲಿಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ನೇತ್ರತ್ವದಲ್ಲಿ ದೇವಳದ ಪ್ರಾಂಗಣದಲ್ಲಿ ನಡೆಯಿತು. ಈ ವೇಳೆ 2025 ಫೆಬ್ರವರಿಯಲ್ಲಿ ಜರಗಿದ ಜಾತ್ರೆಯ ಆಯವ್ಯಯವನ್ನು ಮಂಡಿಸಲಾಯಿತು. ಏಪ್ರಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya
ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ಮಾ. 30 ರoದು ಜರಗಿತು. ಸಂಜೆ ರಘುರಾಮ್ ಭಟ್ ಮಠ ಇವರ ಮನೆಯಿಂದ ದೈವದ ಭಂಡಾರದ ಮೆರವಣಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya
ಬೆಳ್ತಂಗಡಿ: ಕೇಂದ್ರ ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝೀಯವರ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಹನೀಫ್ ವರ್ಷಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
ನಡ : ಇಲ್ಲಿಯ ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು. ಈದ್ ಸಂದೇಶ ಪ್ರಾರ್ಥನೆಯು ನಡೆಯಿತು. ಜಮಾತಿನ ಖತೀಬಾರದ ಮೌಲನ ಸಯ್ಯದ್ ಆಖೀಲ್ ಖಾದ್ರಿ ನೇತೃತ್ವ ವಹಿಸಿದ್ದರು. ಮಸೀದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇಲ್ಲಿ ಈದುಲ್ ಫಿತ್ರ್ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು. ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದರು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್...
error: Content is protected !!