ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ
ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ ನಡೆಯಿತು.ಈದ್ ನಮಾಝ್ ಮತ್ತು ಸಾಮೂಹಿಕ ದರ್ಗಾ ಝಿಯಾರತ್ ನೇತೃತ್ವವನ್ನು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ವಹಿಸಿದ್ದರು. ಜಮಾಅತರನ್ನು ಉದ್ದೇಶಿಸಿ ಶಾಂತಿಯ ಸಂದೇಶ...
